Breaking News

T20 Worldcup: ಇಂಗ್ಲೆಂಡ್ ವಿರುದ್ಧ ಸುಲಭ ಜಯ ದಾಖಲಿಸಿದ ವೆಸ್ಟ್ ಇಂಡೀಸ್

ಮುಂಬೈ: ಟಿ-20 ವಿಶ್ವಕಪ್ ಪಂದ್ಯಾಟದ ‘ಸಿ’ ಗುಂಪಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಇಂಗ್ಲೆಂಡ್ ತಂಡದ ವಿರುದ್ಧ 30 ರನ್‌ಗಳ ಜಯ ದಾಖಲಿಸಿದೆ‌.

Read More

T20 Worldcup: ಮೊದಲ‌ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದ ಆಸ್ಟ್ರೇಲಿಯಾ

ಕೊಲೊಂಬೊ: ಬಲಿಷ್ಠ ಆಸ್ಟ್ರೇಲಿಯಾ ತಂಡ ಗೆಲುವಿನೊಂದಿಗೆ ಟಿ-20 ವಿಶ್ವಕಪ್ ಅಭಿಯಾನ ಪ್ರಾರಂಭಿಸಿದೆ. ಐರ್ಲೆಂಡ್ ತಂಡದ ವಿರುದ್ಧದ ಪಂದ್ಯದಲ್ಲಿ 67 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.

Read More

T20 World cup: ರೋಚಕ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾ

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನದ ನಡುವಿನ ಪಂದ್ಯದಲ್ಲಿ ಸತತ ಎರಡು ಸೂಪರ್ ಓವರ್‌ಗಳ ನಂತರ ದಕ್ಷಿಣ ಆಫ್ರಿಕಾ ರೋಚಕ ಗೆಲುವು ಸಾಧಿಸಿತು.

Read More