Breaking News

Ranaji 2026: ರೋಚಕ ಪಂದ್ಯ ಗೆದ್ದು ಸೆಮಿಫೈನಲ್ಸ್‌ಗೆ ಲಗ್ಗೆ ಇಟ್ಟ ಕರ್ನಾಟಕ ತಂಡ

ಮುಂಬೈ: ಇಲ್ಲಿ ನಡೆಯಿತ್ತಿರುವ ರಣಜಿ ಪಂದ್ಯಾಟದ ಕ್ವಾರ್ಟರ್ ಫೈನಲ್ಸ್‌ನ ಎರಡನೇ ಇನ್ನಿಂಗ್ಸ್ ನಲ್ಲಿ 325 ರನ್‌ಗಳನ್ನು ಚೇಸ್ ಮಾಡಿ ಬಲಿಷ್ಠ ಮುಂಬೈ ತಂಡವನ್ನು ಸೋಲಿಸಿ ಕರ್ನಾಟಕ ತಂಡ ಸೆಮಿಫೈನಲ್ಸ್‌ಗೆ ಲಗ್ಗೆ ಇಟ್ಟಿದೆ.

Read More

IND vs PAK: ಭಾರತದ ಎದುರು ಪಂದ್ಯವಾಡಲು 3 ಷರತ್ತು ವಿಧಿಸಿದ ಪಾಕಿಸ್ತಾ‌ನ

ಕೊಲೊಂಬೊ: ವಿಶ್ವ ಕ್ರಿಕೆಟ್‌ನಲ್ಲಿ ಭಾರತ ಪಾಕಿಸ್ತಾನ ಸಾಂಪ್ರದಾಯಿಕ ಎದುರಾಳಿ. ಇವರಿಬ್ಬರ ನಡುವಿನ ಹೈವೋಲ್ಟೇಜ್ ಪಂದ್ಯ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಈ ಬಾರಿಯ ಟಿ- 20 ವಿಶ್ವಕಪ್ 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿ ಆಗೋದು ಅನುಮಾನ.

Read More

ಟಿ–20 ವಿಶ್ವಕಪ್ ಇತಿಹಾಸದಲ್ಲೇ ದಾಖಲೆ ಬರೆದ ನ್ಯೂಜೀಲ್ಯಾಂಡ್! ಸೈಫರ್ಟ್‌ ಈ ಪಂದ್ಯದ ಹೀರೋ

ಟಿ–20 ವಿಶ್ವಕಪ್‌ನ ಗ್ರೂಪ್–ಡಿ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಅಫ್ಘಾನಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನ ಹೀರೋ ಆಗಿ ಹೊರಹೊಮ್ಮಿದ್ದು ವಿಕೆಟ್‌ಕೀಪರ್ ಬ್ಯಾಟರ್ ಟಿಮ್ ಸೈಫರ್ಟ್.

Read More