ಕ್ರೀಡೆ
U-19 Worldcup: ವೈಭವ್ ಆರ್ಭಟಕ್ಕೆ ದಾಖಲೆಗಳು ಧೂಳಿಪಟ, ಭಾರತಕ್ಕೆ ವಿಶ್ವಕಪ್ ಕಿರೀಟ
ಹರಾರೆ: ಭಾರತದ ಅಂಡರ್ 19 ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡದ ವಿರುದ್ಧ 100 ರನ್ಗಳ ಭರ್ಜರಿ ಗೆಲುವಿನೊಂದಿಗೆ 6 ನೇ ಬಾರಿಗೆ ವಿಶ್ವಕಪ್ ಎತ್ತಿಹಿಡಿಯಿತು.
ಇಲ್ಲಿನ ಹರಾರೆ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸೆನ್ಸೇಶನ್ ಆಟಗಾರ ವೈಭವ್ ಸೂರ್ಯವಂಶಿ ಅವರ ಸ್ಪೋಟಕ ಬ್ಯಾಟಿಂಗ್ ನೆರವಿಂದ ಭಾರತ 411 ರನ್ಗಳ ಬೃಹತ್ ಮೊತ್ತ ಪೇರಿಸಿತು.
Read MoreWPL: ಟ್ರೋಫಿ ಗೆದ್ದ ಮಹಿಳೆಯರಿಗೆ ಸಿಕ್ಕ ಮೊತ್ತ ಎಷ್ಟು?
ವಡೋದರ: ಟ್ರೋಫಿ ಗೆದ್ದ ಆರ್ಸಿಬಿ ತಂಡಕ್ಕೆ ಭಾರಿ ಮೊತ್ತದ ಬಹುಮಾನವೂ ಸಿಕ್ಕಿದೆ. ಫೈನಲ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಕೋಟಿ ರೂ. ಬಹುಮಾನ ಸಿಕ್ಕಿದೆ. ಹಾಗೆಯೇ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 3 ಕೋಟಿ ರೂ. ಬಹುಮಾನ ಸಿಕ್ಕಿದೆ.
Read MoreWPL: ಎರಡನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ ಆರ್ಸಿಬಿ
ವಡೋದರ: ಕಿಕ್ಕಿರಿದು ಸೇರಿದ ಸಾವಿರಾರು ಅಭಿಮಾನಿಗಳ ಹರ್ಷೋದ್ಘಾರದ ನಡುವೆ ಆರ್ಸಿಬಿ ಮಹಿಳೆಯರ ತಂಡ ದಾಖಲೆ ಮೊತ್ತವನ್ನು ಚೇಸ್ ಮಾಡಿ ಎರಡನೇ ಬಾರಿಗೆ ಡಬ್ಲುಪಿಎಲ್ ಟ್ರೋಫಿಗೆ ಮುತ್ತಿಕ್ಕಿತು.
Read Moreಫೆ.21| ಶ್ರೀವರ ಯುವಕ ಮಂಡಲದಿಂದ ದ.ಕ., ಉಡುಪಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ
ಫೆ.21 ರಂದು ಅವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಲೆವೆಲ್ ಮಾದರಿಯ 530 ಕೆಜಿ ವಿಭಾಗದ 7 ಜನರ ಮುಕ್ತ ಪುರುಷರ ಹಗ್ಗ ಜಗ್ಗಾಟ ಪಂದ್ಯಾಟ ಆಯೋಜಿಸಲಾಗಿದೆ.
Read MoreWPL: ಸತತ ನಾಲ್ಕನೇ ಬಾರಿಗೆ ಫೈನಲ್ ಗೆ ಏರಿದ ಡೆಲ್ಲಿ ಕ್ಯಾಪಿಟಲ್ಸ್
ವಡೋದರ: ಮಹಿಳಾ ಐಪಿಎಲ್ನ ರೋಚಕ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುಜರಾತ್ ಜೈಂಟ್ಸ್ ತಂಡದ ವಿರುದ್ಧ ಜಯ ಗಳಿಸಿ ಸತತ ನಾಲ್ಕನೇ ಬಾರಿಗೆ ಫೈನಲ್ಸ್ಗೆ ಪ್ರವೇಶ ಪಡೆಯಿತು.
Read MoreT20 Worldcup: ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ
ಮುಂಬೈ: ಟಿ20 ವಿಶ್ವಕಪ್ಗೆ ಸಿದ್ಧತೆಯ ಅಂಗವಾಗಿ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ಎ ತಂಡ ಯುಎಸ್ಎ ವಿರುದ್ಧ ಉತ್ತಮ ಪ್ರದರ್ಶನ ನೀಡಿ ಭರ್ಜರಿ ಜಯ ದಾಖಲಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ, ದೊಡ್ಡ ಮೊತ್ತ ಕಲೆಹಾಕಿ ಎದುರಾಳಿಗೆ ಕಠಿಣ ಸವಾಲು ನೀಡಿತು.
Read Moreಟಿ20 ವಿಶ್ವಕಪ್ 2026 ಬಹುಮಾನ ಮೊತ್ತ ಹೆಚ್ಚಳ ಸಾಧ್ಯತೆ; ಹಾಲಿ ಚಾಂಪಿಯನ್ ಭಾರತಕ್ಕೆ ಲಾಭ?
ಐಸಿಸಿ ಪುರುಷರ ಟಿ20 ವಿಶ್ವಕಪ್ ಮತ್ತೆ ಉಪಖಂಡಕ್ಕೆ ಮರಳುತ್ತಿರುವ ಹಿನ್ನೆಲೆಯಲ್ಲಿ, ಈ ಬಾರಿ ಬಹುಮಾನ ಮೊತ್ತದ ಕುರಿತ ನಿರೀಕ್ಷೆಗಳು ಭಾರೀ ಮಟ್ಟದಲ್ಲಿ ಹೆಚ್ಚಾಗಿವೆ.
Read MoreT20 World Cup: ಭಾರತದ ವಿರುದ್ಧದ ಪಂದ್ಯವನ್ನು ಪಾಕ್ ಬಹಿಷ್ಕರಿಸಿದರೆ ಶ್ರೀಲಂಕಾದ ಮೇಲೆ ಆಗುವ ಪರಿಣಾಮ
ಭಾರತ ವಿರುದ್ಧದ ಟಿ20 ವಿಶ್ವಕಪ್ 2026 ಪಂದ್ಯದಿಂದ ಹಿಂದೆ ಸರಿಯುವ ಪಾಕಿಸ್ತಾನದ ನಿರ್ಧಾರ ಆತಿಥ್ಯ ವಹಿಸಿರುವ ಶ್ರೀಲಂಕಾದ ಮೇಲೆ ಇದರ ಪರಿಣಾಮ ಹೆಚ್ಚು ಬೀರುವ ಸಾಧ್ಯತೆ ಇದೆ ಎಂದು ಐಎಎನ್ಎಸ್ ವರದಿ ಮಾಡಿದೆ.
Read MoreT20 World Cup: ಭಾರತದ ವಿರುದ್ಧ ಪಂದ್ಯ ಆಡದಿದ್ದರೆ ಪಾಕಿಸ್ತಾನದ ಮೇಲೆ ಆಗುವ ಐದು ಪರಿಣಾಮಗಳು
ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಲ್ಲಿ ಪಾಕಿಸ್ತಾನದ ಭಾಗವಹಿಸುವಿಕೆ ಕುರಿತು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ.
Read MoreT20 World Cup: ಪಾಕಿಸ್ತಾನ ಪಂದ್ಯ ಬಹಿಷ್ಕರಿಸಿದರೆ ಭಾರತ ಅನುಸರಿಸುವ ನಡೆ ಹೀಗಿದೆ
ಪಾಕಿಸ್ತಾನ ತಂಡವು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ, ಭಾರತೀಯ ತಂಡವು ಐಸಿಸಿ ನಿಯಮಾವಳಿಗಳಂತೆ ನಡೆದುಕೊಳ್ಳಲು ಸಿದ್ಧವಾಗಿದೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.
Read More
