Breaking News

ಟಿ20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನ

ಇದೇ ತಿಂಗಳು ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಲೀಗ್ ಹಂತದಲ್ಲಿ ಭಾರತ ತಂಡದ ವಿರುದ್ಧದ ಪಂದ್ಯವನ್ನು (ಫೆ.15) ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಿಸಿದೆ.

Read More

ಟೆನ್ನಿಸ್ ದಿಗ್ಗಜ ಜೊಕೊವಿಕ್ ರನ್ನು ಸೋಲಿಸಿ ಇತಿಹಾಸ ಸೃಷ್ಟಿಸಿದ ಅಲ್ಕರಾಜ್

24 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ವಿಜೇತ ನೊವಾಕ್ ಜೊಕೊವಿಕ್ ವಿರುದ್ಧ 22 ವರ್ಷದ ಸ್ಪ್ಯಾನಿಷ್ ಹೀರೋ ಕಾರ್ಲೋಸ್ ಅಲ್ಕರಾಜ್ ಮೊದಲ ಸೆಟ್ ಸೋತರೂ ಮುಂದಿನ ಮೂರು ಸೆಟ್‌ಗಳಲ್ಲಿ 2-6, 6-2, 6-3, 7-5 ರಿಂದ ಸೋಲಿಸುವ ಮೂಲಕ ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು.

Read More

WPL: ಯುಪಿ ವಾರಿಯರ್ಸ್‌ ಮಣಿಸಿ ಪ್ಲೇಆಫರ್‌ಗೆ ಲಗ್ಗೆ ಇಟ್ಟ ಡೆಲ್ಲಿ ಕ್ಯಾಪಿಟಲ್ಸ್‌

ವಡೋದರಾ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್‌ ಲೀಗ್‌ ಪಂದ್ಯದಲ್ಲಿ ಯುಪಿ ವಾರಿಯರ್ಸ್‌ ತಂಡದ ವಿರುದ್ಧ 5 ವಿಕೆಟ್‌ಗಳ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿತು.

Read More