Breaking News

WPL DC vs RCB: ಸ್ಮೃತಿ ಮಂಧಾನ ಭರ್ಜರಿ ಬ್ಯಾಟಿಂಗ್;‌ ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಗೆಲುವು

ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್)‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವಿರುದ್ಧ ಆರ್‌ಸಿಬಿ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

Read More

WPL MI vs UPW: ಮುಂಬೈ ಇಂಡಿಯನ್ಸ್‌ ವಿರುದ್ಧ ವಾರಿಯರ್ಸ್‌ಗೆ ಗೆಲುವು

ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್)‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ವಿರುದ್ಧ ಯುಪಿ ವಾರಿಯರ್ಸ್‌ ತಂಡ 22 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

Read More

Good News: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಸಾವು ನೋವು ಸಂಭವಿಸಿದ ಹಿನ್ನಲೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ದೃಷ್ಟಿಯಿಂದ ಐಪಿಎಲ್ ಮತ್ತು ಅಂತರಾಷ್ಟ್ರೀಯ ಪಂದ್ಯಗಳ ಮೇಲೆ ನಿಷೇಧ ಹೇರಲಾಗಿತ್ತು. ಇದೀಗ ಈ ನಿಷೇಧ ಸಡಲಿಕೆಗೆ ಸರಕಾರ ಮುಂದಾಗಿದೆ. 

Read More