ಕ್ರೀಡೆ
ಪವರ್‌ಪ್ಲೇನಲ್ಲಿ 500 ರನ್ ಚಚ್ಚಿದ ವಿಶ್ವದ ಏಕೈಕ ಸಾಮ್ರಾಟ!: ಐಪಿಎಲ್‌ನಲ್ಲಿ 700 ರನ್‌ಗಳ ಗಡಿ ದಾಟಿ ಇತಿಹಾಸ ಬರೆದ ರಾಜಸ್ಥಾನ್ ರಾಯಲ್ಸ್‌ನ ವೈಭವ್!
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ ಎರಡನೇ ಕ್ವಾಲಿಫೈಯರ್ ಮಹಾ ಸಂಗ್ರಾಮದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ತಂಡದ ಯುವ ಎಡಗೈ ಓಪನರ್ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಬ್ಯಾಟಿಂಗ್ ದರ್ಬಾರ್ ನಡೆಸಿದ್ದಾರೆ. ಗುಜರಾತ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಸೂರ್ಯವಂಶಿ, ಕೇವಲ 31 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿ ಮಿಂಚಿದ್ದಲ್ಲದೆ ವಿಶ್ವ ಕ್ರಿಕೆಟ್‌ನ ಯಾರೂ ಮಾಡಲಾಗದ ಎರಡೆರಡು ಮಹಾಗ್ರಂಥದ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ
Read Moreಐಪಿಎಲ್ ಕ್ರಿಕೆಟ್‌ನಲ್ಲಿ ಭಾರಿ ಸಂಚಲನ!: ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವಕ್ಕೆ ರಿಷಭ್ ಪಂತ್ ದಿಢೀರ್ ರಾಜೀನಾಮೆ
ದೆಹಲಿ: ಭಾರತೀಯ ಪ್ರೀಮಿಯರ್ ಲೀಗ್ (IPL 2026) ಕ್ರಿಕೆಟ್ ವಲಯದಲ್ಲಿ ಭಾರಿ ತಲ್ಲಣ ಸೃಷ್ಟಿಯಾಗಿದೆ. ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ನಾಯಕತ್ವದ ಜವಾಬ್ದಾರಿಯಿಂದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್ ದಿಢೀರ್ ಆಗಿ ಕೆಳಗಿಳಿದಿದ್ದಾರೆ. ನಾಯಕತ್ವದ ಜವಾಬ್ದಾರಿಯಿಂದ ತಮ್ಮನ್ನು ಮುಕ್ತಗೊಳಿಸುವಂತೆ ಪಂತ್ ನೀಡಿದ್ದ ಮನವಿಯನ್ನು ಲಕ್ನೋ ಫ್ರಾಂಚೈಸಿಯು ಅಧಿಕೃತವಾಗಿ ಪುರಸ್ಕರಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ (ಟ್ವಿಟರ್) ನಲ್ಲಿ ಮಾಹಿತಿ ಹಂಚಿಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕ್ರಿಕೆಟ್ ನಿರ್ದೇಶಕ ಟಾಮ್ ಮೂಡಿ, “ರಿಷಭ್ ಪಂತ್
Read Moreಆಟಗಾರರು, ಸಿಬ್ಬಂದಿಗೆ ‘ಸ್ಮಾರ್ಟ್ ಗ್ಲಾಸ್’ ಧರಿಸದಂತೆ ಬಿಸಿಸಿಐ ಕಟ್ಟುನಿಟ್ಟಿನ ನಿಷೇಧ; ನಿಯಮ ಮೀರಿದ್ರೆ ಕಠಿಣ ಶಿಕ್ಷೆ!
ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪಂದ್ಯಗಳ ಪಾರದರ್ಶಕತೆ, ಭದ್ರತೆ ಮತ್ತು ಕ್ರೀಡಾ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಬಿಸಿಸಿಐ (BCCI) ಮತ್ತೊಂದು ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದೆ. ಮ್ಯಾಚ್ ಫಿಕ್ಸಿಂಗ್ ಹಾಗೂ ಲೈವ್ ಬೆಟ್ಟಿಂಗ್ ಆತಂಕಗಳ ಹಿನ್ನೆಲೆಯಲ್ಲಿ, ಇನ್ಮುಂದೆ ಐಪಿಎಲ್ ಆಟಗಾರರು ಹಾಗೂ ತಂಡದ ಯಾವುದೇ ಸಿಬ್ಬಂದಿಗಳು ಮೈದಾನ ಅಥವಾ ಕ್ರೀಡಾಂಗಣದ ನಿರ್ಬಂಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ‘ಸ್ಮಾರ್ಟ್ ಗ್ಲಾಸ್’ (Smart Sunglasses/High-Tech Glasses) ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸ್ಮಾರ್ಟ್ ಗ್ಲಾಸ್ ಸಂಪೂರ್ಣ ಬ್ಯಾನ್!: ಬಿಸಿಸಿಐನ
Read MoreIPL: ವೈಭವ್ ಸೂರ್ಯವಂಶಿ ಸಿಡಿಲಾಟ; ಎಸ್ಆರ್ಎಚ್ ಮಣಿಸಿದ ರಾಜಸ್ಥಾನ ರಾಯಲ್ಸ್
ಐಪಿಎಲ್ ಕ್ವಾಲಿಫೈಯರ್-1 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 97 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ನೆರವಿನಿಂದ ರಾಜಸ್ಥಾನ ರಾಯಲ್ಸ್, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಕ್ವಾಲಿಫೈಯರ್-2ಕ್ಕೆ ಪ್ರವೇಶಿಸಿದೆ.
Read Moreವೈಭವ್ ಸೂರ್ಯವಂಶಿಯ ಐತಿಹಾಸಿಕ ದಾಖಲೆ! ಕಮ್ಮಿನ್ಸ್ ಬೆವರಿಳಿಸಿ ಕೇವಲ 28 ಎಸೆತಗಳಲ್ಲಿ 97 ರನ್ ಚಚ್ಚಿದ 15 ವರ್ಷದ ಬಾಲಕ
ಅಹಮದಾಬಾದ್: ಐಪಿಎಲ್ 2026 ರ ಅತ್ಯಂತ ನಿರ್ಣಾಯಕ ಎಲಿಮಿನೇಟರ್ ಪಂದ್ಯದಲ್ಲಿ ಕ್ರಿಕೆಟ್ ಜಗತ್ತು ಹಿಂದೆಂದೂ ಕಾಣದ ಅದ್ಭುತವೊಂದಕ್ಕೆ ಸಾಕ್ಷಿಯಾಗಿದೆ. ತಾನು ಕ್ರೀಸ್ನಲ್ಲಿ ಇರುವವರೆಗೂ ಎದುರಾಳಿ ಬೌಲರ್ಗಳ ಗುಂಡಿಗೆಯ ಬಡಿತ ಹೆಚ್ಚಿಸುವ 15 ವರ್ಷದ ಹಾಲ್ಗೆನ್ನೆಯ ಯುವ ಪ್ರತಿಭೆ ವೈಭವ್ ಸೂರ್ಯವಂಶಿ (Vaibhav Sooryavanshi), ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಲ್ಲಿ ಅಕ್ಷರಶಃ ರನ್ ಸುನಾಮಿ ಸೃಷ್ಟಿಸಿದ್ದಾರೆ. ಟಿ20 ಕ್ರಿಕೆಟ್ಗೆ ತಾನೇ ಬಾಸ್ ಎಂಬುದನ್ನು ಸಾಬೀತುಪಡಿಸಿದ ವೈಭವ್ ಅಬ್ಬರಕ್ಕೆ ಹೈದರಾಬಾದ್ ತಂಡ ಹೆಣೆದಿದ್ದ ಎಲ್ಲಾ ರಣತಂತ್ರಗಳು ಧೂಳೀಪಟವಾಗಿವೆ. ಪಂದ್ಯದಲ್ಲಿ
Read MoreIPL: ರಜತ್ ಪಟಿದಾರ್ ಸ್ಫೋಟಕ ಆಟ: ಗುಜರಾತ್ ಮಣಿಸಿ ಫೈನಲ್ ಪ್ರವೇಶಿಸಿದ ಆರ್ಸಿಬಿ
ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ 92 ರನ್‌ಗಳ ಭರ್ಜರಿ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ. ರಜತ್ ಪಟಿದಾರ್ ಅಜೇಯ 93 ರನ್ ಸಿಡಿಸಿ ಮಿಂಚಿದರು.
Read MoreIPL: ಕೆಕೆಆರ್ ರನ್ ಬೇಟೆಗೆ ಡೆಲ್ಲಿ ಬೌಲರ್ಗಳ ತಡೆ; ಕೋಲ್ಕತ್ತಾಗೆ ಸೋಲು
ಐಪಿಎಲ್ 70ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 40 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಕೆಎಲ್ ರಾಹುಲ್ ಅರ್ಧಶತಕ ಹಾಗೂ ಕುಲ್ದೀಪ್ ಯಾದವ್, ಲುಂಗಿ ಎನ್ಗಿಡಿ ಬೌಲಿಂಗ್ ಮಿಂಚಿತು.
Read MoreIPL: ಮುಂಬೈ ವಿರುದ್ಧ ಗೆದ್ದು ಪ್ಲೇಆಫ್ಗೆ ರಾಯಲ್ ಎಂಟ್ರಿ ಕೊಟ್ಟ ರಾಜಸ್ಥಾನ
ಐಪಿಎಲ್ 69ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 30 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಜೋಫ್ರಾ ಆರ್ಚರ್ ಬೌಲಿಂಗ್ ಮಿಂಚಿದರೆ, ಧ್ರುವ್ ಜುರೆಲ್ ಹಾಗೂ ಶನಕ ಬ್ಯಾಟಿಂಗ್ನಲ್ಲಿ ಮಿಂಚಿದರು.
Read MoreIPL: ಶ್ರೇಯಸ್ ಅಯ್ಯರ್ ಶತಕದಾಟ, ಲಕ್ನೋ ವಿರುದ್ಧ ಪಂಜಾಬ್’ಗೆ ಗೆಲುವು
ಶ್ರೇಯಸ್ ಅಯ್ಯರ್ ಅವರ ಅಜೇಯ 101 ರನ್‌ಗಳ ಸ್ಫೋಟಕ ಶತಕ ಹಾಗೂ ಪ್ರಭಸಿಮ್ರನ್ ಸಿಂಗ್ ಅವರ 69 ರನ್‌ಗಳ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 7 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿತು.
Read MoreIPL: ಎಸ್ಆರ್ಹೆಚ್ ಅದ್ದೂರಿ ಬ್ಯಾಟಿಂಗ್, ಆರ್ಸಿಬಿಗೆ ಹೀನಾಯ ಸೋಲು
ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸನ್ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 56 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಇಶಾನ್ ಕಿಶನ್, ಅಭಿಷೇಕ್ ಶರ್ಮಾ ಹಾಗೂ ಕ್ಲಾಸೆನ್ ಮಿಂಚಿದರು.
Read More
