Breaking News

ಭಾರತ ಸನಾತನವೂ, ನಿತ್ಯನೂತನವೂ ಆಗಿದೆ: ಡಾ.ಪ್ರಭಾಕರ್ ಭಟ್ ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಫೆ.2ರಂದು “ಕನ್ನಡ ಸಾಹಿತ್ಯದಲ್ಲಿ ರಾಷ್ಟ್ರಭಾವದ ಪ್ರತಿಬಂಬ”ಎಂಬ  ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು.

Read More

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ, ಆಚರಣೆಗಳನ್ನು ಉಳಿಸಿ: ಸುಳ್ಯ ಶಾಸಕರಿಗೆ ಮನವಿ

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಮತ್ತು ಆಚರಣೆಗಳನ್ನು ಉಳಿಸುವಂತೆ ದಕ್ಷಿಣ ಕನ್ನಡ ಜಿಲ್ಲೆ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಮನವಿ ಮಾಡಿದೆ.

Read More

ದುಬೈನಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗಾಗಿ ಸಿಎಂ ಸಿದ್ದರಾಮಯ್ಯ ಪತ್ರ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಮನವಿಯಲ್ಲೇನಿದೆ?

ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆ ದುಬೈನಲ್ಲಿ ಅತಂತ್ರರಾಗಿರುವ ಕನ್ನಡಿಗರನ್ನು ರಕ್ಷಿಸಲು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ 2 ಪುಟಗಳ ಪತ್ರ ಬರೆದಿದ್ದಾರೆ. ಪತ್ರದಲ್ಲಿರುವ ರಕ್ಷಣಾ ಕಾರ್ಯದ ಕುರಿತಾದ ಪ್ರಮುಖ ಅಂಶಗಳು ಇಲ್ಲಿವೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು