ಉಡುಪಿಯಲ್ಲಿ ನಡುರಾತ್ರಿ ಭೀಕರ ಕೃತ್ಯ: ರೌಡಿ ಶೀಟರ್ ಸುಜಿತ್ ಪಿಂಟೋ ಮಾರಕಾಸ್ತ್ರಗಳಿಂದ ಹೊಡೆದು ಬರ್ಬರ ಕೊಲೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿ ಭದ್ರಗಿರಿ ಜಂಕ್ಷನ್‌ನಲ್ಲಿ ರೌಡಿ ಶೀಟರ್ ಸುಜಿತ್ ಪಿಂಟೋ ಅವರನ್ನು ಮಾರಕಾಸ್ತ್ರಗಳಿಂದ ಹೊಡೆದು ನಡುರಾತ್ರಿ ಕೊಲೆ ಮಾಡಲಾಗಿದೆ.

Read More

ಕುಂದಾಪುರದಲ್ಲಿ ಕರುಣಾಜನಕ ದುರಂತ: ಬಟ್ಟೆ ತೊಳೆಯಲು ತೆರಳಿದ್ದ ಇಬ್ಬರು 7ನೇ ತರಗತಿಯ ವಿದ್ಯಾರ್ಥಿನಿಯರು ಕೆರೆಯಲ್ಲಿ ಮುಳುಗಿ ದುರ್ಮರಣ

ಕುಂದಾಪುರದ ಹೊಸಡು ಗ್ರಾಮದ ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ 7ನೇ ತರಗತಿಯ ಇಬ್ಬರು ಬಾಲಕಿಯರು ಮುಳುಗಿ ಸಾವನ್ನಪ್ಪಿದ್ದಾರೆ.

Read More

ಉಡುಪಿಯಲ್ಲಿ ಭೀಕರ ಅಪಘಾತ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಕಾರು ಡಿಕ್ಕಿಯಾಗಿ ಆರ್‌ಎಸ್‌ಎಸ್ ನಾಯಕ ಗುರುದಾಸ ಶೆಣೈ ದುರಂತ ಸಾವು

ಉಡುಪಿಯ ಕೋಟ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಢಿಕ್ಕಿಯಾಗಿ ಆರ್‌ಎಸ್‌ಎಸ್ ನಾಯಕ ಗುರುದಾಸ ಶೆಣೈ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾನೆ.

Read More