ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿ ಭೀಕರ ಅಗ್ನಿ ಅವಘಡ; ವಾಣಿಜ್ಯ ಸಂಕೀರ್ಣದ ಅಂಗಡಿಗಳು ಭಸ್ಮ, ಲಕ್ಷಾಂತರ ಹಾನಿ!

ವಾಣಿಜ್ಯ ಪ್ರದೇಶವಾದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ‘ಖಾದರ್ ಕಮರ್ಷಿಯಲ್’ ಸಂಕೀರ್ಣದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

Read More

ಕರಾವಳಿಯಲ್ಲಿ ಹೀಟ್‌ವೇವ್ ಜೊತೆಗೆ ಮಳೆ ಮುನ್ಸೂನೆ: ಮಂಗಳೂರು-ಉಡುಪಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಕರ್ನಾಟಕದಲ್ಲಿ ಏಪ್ರಿಲ್ 26ರಿಂದ 29ರವರೆಗೆ ಮಿಂಚು-ಗುಡುಗು ಸಹಿತ ಮಳೆಯ ಸಾಧ್ಯತೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಬಿಸಿಲು ಹಾಗೂ ಹೀಟ್‌ವೇವ್ ಎಚ್ಚರಿಕೆ ನೀಡಿದ IMD.

Read More

ಕಾರ್ಕಳ: ಚಿನ್ನಾಭರಣ ಕಳವು ಪ್ರಕರಣ: ಖದೀಮ ಸಹಿತ ಚಿನ್ನ ಖರೀದಿಸಿದವನೂ ಅರೆಸ್ಟ್

ಕಾರ್ಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು 24 ಗಂಟೆಯಲ್ಲಿ ಪತ್ತೆಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು