ಉಡುಪಿ
ಬಿಸಿಲ ಬೇಗೆಯ ನಡುವೆ ಮಳೆ ಮುನ್ಸೂಚನೆ: ಮಂಗಳೂರು ಸೇರಿದಂತೆ ರಾಜ್ಯದ 5 ಜಿಲ್ಲೆಗಳಿಗೆ ಮುಂದಿನ 3 ಗಂಟೆ ‘ಎಲ್ಲೋ ಅಲರ್ಟ್’!
ರಾಜ್ಯದ 5 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳ ಹವಾಮಾನ ವರದಿ ಇಲ್ಲಿದೆ.
Read Moreಕುಂದಾಪುರ: ಎಸ್ಎಲ್ಆರ್ಎಂ ಘಟಕದಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ
ಕುಂದಾಪುರ: ಬೆಳ್ಳೆ ಗ್ರಾಮ ಪಂಚಾಯತ್ನ ಎಸ್ಎಲ್ಆರ್ಎಂ ಘಟಕದಲ್ಲಿ ಬುಧವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಕಟ್ಟಡ ಸಂಪೂರ್ಣವಾಗಿ ಸುಟ್ಟುಹೋಗಿದೆ.
Read Moreಉಡುಪಿ: 49 ಕೋಟಿ ಲಾಟರಿ ಗೆದ್ದ ಶಂತನು ಮನೆಯಲ್ಲಿ ಸಂತಸ
ಉಡುಪಿ: ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾ ದಲ್ಲಿ 20 ಮಿಲಿಯನ್ ದಿರಮ್ ( ಸುಮಾರು 49 ಕೋಟಿ ರೂ.) ಮೊತ್ತದ ಬಹುಮಾನ ಗೆದ್ದಿರುವ ಸುದ್ದಿ ತಿಳಿದು ಉದ್ಯಾವರ ಮೂಲದ ಶಂತನು ಎಸ್. ಶೆಟ್ಟಿಗಾರ್ಮನೆಯಲ್ಲಿ ಸಂತಸ ಕಂಡು ಬಂದಿದೆ.
Read Moreರಾತ್ರೋರಾತ್ರಿ ಉಡುಪಿ ಯುವಕನಿಗೆ ಒಲಿದ ಅದೃಷ್ಟ: ಅಬುದಾಬಿ ಲಾಟರಿಯಲ್ಲಿ 49 ಕೋಟಿ ರೂ. ಪಡೆದ ಶಂತನು
ಉಡುಪಿ ಮೂಲದ ಯುವಕನಿಗೆ ಅಬುದಾಬಿಯ ಲಕ್ಕಿ ಡ್ರಾನಲ್ಲಿ ಬರೋಬ್ಬರಿ 49 ಕೋಟಿ ರೂಪಾಯಿ ಲಾಟರಿ ಹೊಡೆದ ವಿಷಯ ಈಗ ಎಲ್ಲೆಡೆ ಸದ್ದು ಮಾಡುತ್ತಿದೆ.
Read Moreರಾಜ್ಯದಲ್ಲೇ ಮೊದಲ ಬಾರಿಗೆ ಬೋಟ್ ಆಂಬುಲೆನ್ಸ್ ಸೇವೆ ಆರಂಭಸಿದ ಉಳ್ಳಾಲ ಮೀನುಗಾರರು
ಸಮುದ್ರದ ಮಧ್ಯೆ ಅಪಘಾತಗಳು ನಡೆದಾಗ, ಗಾಯಾಳುಗಳನ್ನು ತಕ್ಷಣ ಕರಾವಳಿಗೆ ತಲುಪಿಸುವ ಸೌಲಭ್ಯಗಳ ಕೊರತೆ ಹಿನ್ನೆಲೆ ಮಂಗಳೂರಿನ ಉಳ್ಳಾಲದ ಮೀನುಗಾರರು ರಾಜ್ಯದಲ್ಲೇ ಮೊದಲ ಬಾರಿಗೆ ‘ಬೋಟ್ ಆಂಬ್ಯುಲೆನ್ಸ್’ ಸೇವೆ ಆರಂಭಿಸಿದ್ದಾರೆ.
Read Moreಫೆ.21| ಶ್ರೀವರ ಯುವಕ ಮಂಡಲದಿಂದ ದ.ಕ., ಉಡುಪಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ
ಫೆ.21 ರಂದು ಅವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಲೆವೆಲ್ ಮಾದರಿಯ 530 ಕೆಜಿ ವಿಭಾಗದ 7 ಜನರ ಮುಕ್ತ ಪುರುಷರ ಹಗ್ಗ ಜಗ್ಗಾಟ ಪಂದ್ಯಾಟ ಆಯೋಜಿಸಲಾಗಿದೆ.
Read Moreಉಡುಪಿ: ದೋಣಿ ದುರಂತದಲ್ಲಿ ಮೃತ ಪಟ್ಟವರ ಗುರುತು ಪತ್ತೆ
ಉಡುಪಿ: ಹಂಗಾರಕಟ್ಟೆ ಹಡಗು ನಿರ್ಮಾಣ ಪ್ರದೇಶದ ಬಳಿಯ ನದೀಮುಖದಲ್ಲಿ ಸೋಮವಾರ ಮೈಸೂರಿನಿಂದ 14 ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.
Read MoreUdupi : ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯದ ಸಂಪೂರ್ಣ ಕರಾವಳಿ ಪ್ರದೇಶ ಹಾಗೂ ದ್ವೀಪಗಳನ್ನು ಒಳಗೊಂಡಂತೆ ಹೊಸ ದೃಷ್ಟಿಕೋನದೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಇದರಿಂದ ಕರಾವಳಿ ಭಾಗ ಮಾತ್ರವಲ್ಲದೆ ಕರ್ನಾಟಕ ಮತ್ತು ದೇಶದ ಭವಿಷ್ಯಕ್ಕೂ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
Read Moreಉಡುಪಿ: ಕೋಡಿಬೆಂಗ್ರೆ ದೋಣಿ ದುರಂತಕ್ಕೆ ಪ್ರವಾಸೋದ್ಯಮ ಇಲಾಖೆ ಕಾರಣ, ಯಶ್ಪಾಲ್ ಸುವರ್ಣ
ಉಡುಪಿ: ಕೋಡಿಬೆಂಗ್ರೆಯಲ್ಲಿ ನಡೆದ ಪ್ರವಾಸಿ ದೋಣಿ ದುರಂತದಲ್ಲಿ ಹಲವಾರು ಪ್ರವಾಸಿಗರು ಸಾವನ್ನಪ್ಪಿದ್ದು, ಇದಕ್ಕೆ ಪ್ರವಾಸೋದ್ಯಮ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ.
Read MoreUdupi : ಕೋಡಿಬೆಂಗ್ರೆ ಕಡಲತೀರದ ಬಳಿ ಪ್ರವಾಸಿಗರ ದೋಣಿ ಪಲ್ಟಿ : ಹಲವರಿಗೆ ಗಾಯ
ಸೋಮವಾರ ಬೆಳಗ್ಗೆ ಕೋಡಿಬೆಂಗ್ರೆ ಕಡಲತೀರದ ಬಳಿ ಸಮುದ್ರದಲ್ಲಿ ಪ್ರವಾಸಿಗರ ದೋಣಿ ಪಲ್ಟಿಯಾದ ಪರಿಣಾಮ ಹಲವು ಪ್ರವಾಸಿಗರು ಗಾಯಗೊಂಡಿದ್ದಾರೆ. ಗಣರಾಜ್ಯೋತ್ಸವದ ಪ್ರಯುಕ್ತ ಸಮೀಪದ ರೆಸಾರ್ಟ್ನಲ್ಲಿ ತಂಗಿದ್ದ ಪ್ರವಾಸಿಗರ ಗುಂಪೊಂದು ಮನರಂಜನಾ ದೋಣಿ ಸವಾರಿಗಾಗಿ ಸಮುದ್ರಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.
Read More
