Breaking News

ಮೂಡಿಗೆರೆ: ‘ಸಾಂಬಾರ್ ಮಾಡಿಲ್ಲ’ ಎಂದು ತಂದೆ ಬೈದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಕೇವಲ ಸಾಂಬಾರ್ ಮಾಡಿಲ್ಲ ಎಂಬ ಕಾರಣಕ್ಕೆ ತಂದೆ ಬೈದಿದ್ದರಿಂದ ಮನನೊಂದ ಯುವತಿ ಈ ನಿರ್ಧಾರ ಕೈಗೊಂಡಿದ್ದಾಳೆ.

Read More

ಚಿಕ್ಕಮಗಳೂರು: ಈಜಲು ತೆರಳಿದ್ದ ವೇಳೆ ಪುತ್ತೂರಿನ ಸರಸ್ವತಿ ಚಾರಿಟೇಬಲ್ ಟ್ರಸ್ಟಿ ಗೋವರ್ದನ್ ಪುತ್ರ ಅನಿಕೇತ್ ಮೃತ್ಯು

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವೇಳೆ ಪುತ್ತೂರಿನ ಸರಸ್ವತಿ ಚಾರಿಟೇಬಲ್ ಟ್ರಸ್ಟಿ ಗೋವರ್ಧನ್ ಪುತ್ರ ಅನಿಕೇತ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Read More

ಚಿಕ್ಕಮಗಳೂರಿನಲ್ಲಿ ಮೂರು ದಿನಗಳ ಶೋಧ ಬಳಿಕ 16 ವರ್ಷದ ಬಾಲಕಿ ಶವ ಪತ್ತೆ

ಮಾನಿಕ್ಯಧಾರ ಜಲಪಾತದ ಬಳಿ ಕಾಣೆಯಾಗಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿಯ ಶವ ಮೂರು ದಿನಗಳ ಹುಡುಕಾಟದ ಬಳಿಕ ಪತ್ತೆಯಾಗಿದೆ.

Read More