ದಕ್ಷಿಣ ಕನ್ನಡ
Cambodia : ಕಾಂಬೋಡಿಯದಲ್ಲಿ ಸಿಲುಕಿದ್ದ ಮಂಗಳೂರಿನ ಐವರ ರಕ್ಷಣೆ
ಮಂಗಳೂರು : ಕಾಂಬೋಡಿಯದಲ್ಲಿ ಸೈಬರ್ ವಂಚಕರ ಕೈಗೆ ಸಿಲುಕಿ ಬಂಡವಾಳ ಕಾರ್ಮಿಕರಂತೆ ಬಂಧಿತರಾಗಿದ್ದ ಮಂಗಳೂರು ಮೂಲದ ಐವರು ಯುವಕರನ್ನು ಸುರಕ್ಷಿತವಾಗಿ ಭಾರತಕ್ಕೆ ಮರಳಿ ತರಲು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನಗಳು ಯಶಸ್ವಿಯಾಗಿವೆ. ಉದ್ಯೋಗದ ಹುಡುಕಾಟದಲ್ಲಿ ಕಾಂಬೋಡಿ ತೆರಳಿದ್ದ ಈ ಯುವಕರು ಸೈಬರ್ ಅಪರಾಧ ಜಾಲದಲ್ಲಿ ಸಿಲುಕಿ ತಿಂಗಳಾವಧಿ ತೀವ್ರ ಸಂಕಷ್ಟ ಅನುಭವಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹಸ್ತಕ್ಷೇಪದ ಫಲವಾಗಿ, ದಕ್ಷಿಣ
Read Moreರಬ್ಬರ್ ಬೆಳೆಗೆ ಬೆಂಬಲ ಬೆಲೆ ಘೋಷಿಸಿ: ಸರ್ಕಾರಕ್ಕೆ ಭಾಗೀರಥಿ ಮುರುಳ್ಯ ಒತ್ತಾಯ
ಬೆಲೆ ಕುಸಿತದಿಂದ ನಷ್ಟ ಎದುರಿಸುತ್ತಿರುವ ರಬ್ಬರ್ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
Read Moreಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆಯಾಗುತ್ತಾ? ಸುಳ್ಯ ಶಾಸಕಿ ಪ್ರಶ್ನೆಗೆ ಸಚಿವರ ಉತ್ತರ
ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆ ಹಾಗೂ ಕಾರ್ಯಭಾರದ ಕುರಿತು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕೇಳಿದ ಪ್ರಶ್ನೆಗೆ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರು ಲಿಖಿತ ಉತ್ತರ ನೀಡಿದ್ದಾರೆ
Read MoreGiraffe Death : ಮೈಸೂರು ಮೃಗಾಲಯದ ಯುವರಾಜ ಇನ್ನಿಲ್ಲ
ಶ್ರೀ ಚಾಮರಾಜೇಂದ್ರ ಮೃಗಾಲಯ (ಮೈಸೂರು ಮೃಗಾಲಯ)ದ ಪ್ರಮುಖ ಆಕರ್ಷಣೆಯಾಗಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ವಯೋಸಂಬಂಧಿತ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಜನವರಿ 28ರಂದು ಮೃತಪಟ್ಟಿದೆ.
Read Moreಸಾಮಾಜಿಕ ಅರಣ್ಯ ಮರ ಕಟಾವಿಗೆ ಅರಣ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ಅಂಬೇಡ್ಕರ್ ವಸತಿ ಶಾಲೆಗೆ ನಿಗಧಿ ಮಾಡಲಾದ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಮರಗಳು ಇದ್ದು ಅದನ್ನು ಕಠಾವಿಗೆ ಆದೇಶ ಮಾಡುವಂತೆ ಅರಣ್ಯ ಸಚಿವ ಈಶ್ವರಖಂಡ್ರೆ ಅವರಿಗೆ ಶಾಶಕ ಅಶೋಕ್ ರೈ ಮನವಿ ಮಾಡಿದ್ದಾರೆ.
Read Moreಮಂಚಿಯಲ್ಲಿ ಎಸ್.ವಿ.ಎಸ್ ಕಾಲೇಜಿನ ಎನ್.ಎಸ್.ಎಸ್. ಶಿಬಿರ ಉದ್ಘಾಟನೆ
ಮಂಚಿಯಲ್ಲಿ ಆಯೊಜಿಸಲಾದ ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ 2025-26 ನೇ ಸಾಲಿನ ಎನ್.ಎಸ್.ಎಸ್ ವಾರ್ಷಿಕ ಶಿಬಿರ ಉದ್ಘಾಟನೆಗೊಂಡಿತು.
Read Moreನಾವೂರು ಜಾತ್ರೆ: ವೀಣಾ ಬನ್ನಂಜೆ ಅವರ ಪ್ರವಚನ, ಕಿಕ್ಕಿರಿದು ಸೇರುತ್ತಿರುವ ಭಕ್ತರು
ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ 10ನೇ ವರ್ಷದ ಜಾತ್ರಾ ಮಹೋತ್ಸವವು ಜ.23 ರಿಂದ ವಿಜ್ರಂಭಣೆಯಿಂದ ನಡೆಯುತ್ತಿದೆ. ಜಾತ್ರೆ ಪ್ರಯುಕ್ತ ಡಾ.ವೀಣಾ ಬನ್ನಂಜೆ ಅವರಿಂದ ಸತತ ಎಂಟು ದಿನಗಳ ಕಾಲ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ನಡೆಯುತ್ತಿದೆ.
Read MoreBreaking: ಪುತ್ತೂರಿನಲ್ಲಿ ಹಿಟ್ ಆ್ಯಂಡ್ ರನ್: ಬೈಕ್ ಸವಾರನಿಗೆ ಗಂಭೀರ ಗಾಯ
ಪುತ್ತೂರು: ಕಾರೊಂದು ಬೈಕ್ಗೆ ಡಿಕ್ಕಿ ಪಡಿಸಿ ಸವಾರ ಗಂಭೀರಗೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
Read MoreVitla : ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ
ವಿಟ್ಲದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಟ್ಲ ಜಮಾಅತ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಅಝೀಝ್ ಸನ ಧ್ವಜಾರೋಹಣ ನೆರವೇರಿಸಿದರು.
Read Moreಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ನೂತನ ಧ್ವಜಸ್ಥಂಭ ಲೋಕಾರ್ಪಣೆ, ಧ್ವಜಾರೋಹಣ
ಉಪ್ಪಿನಂಗಡಿ: ಇಲ್ಲಿನ ಶ್ರೀರಾಮ ಶಾಲೆಯಲ್ಲಿ ನಿರ್ಮಿಸಿರುವ ನೂತನ ಧ್ವಜಸ್ಥಂಭವನ್ನು ಗಣರಾಜ್ಯೋತ್ಸವದಂದು ಉದ್ಘಾಟಿಸಿ ಧ್ವಜಾರೋಹಣ ನೆರವೇರಿಸಲಾಯಿತು.
Read More
