Breaking News

ಪುತ್ತೂರು: ರಾಜ್ಯದ ಪ್ರಥಮ ಪಿಪಿಪಿ ಡ್ರೈನೇಜ್ ವ್ಯವಸ್ಥೆ ಮಂಜೂರಾಗುವ ಸಾಧ್ಯತೆ

ಪುತ್ತೂರು: ಸಮಗ್ರ ಒಳಚರಂಡಿ ನಿರ್ಮಾಣ ಯೋಜನೆ ಬೇಡಿಕೆಯಿರುವ ಪುತ್ತೂರು ನಗರಕ್ಕೆ ಇದೀಗ ರಾಜ್ಯದ ಪ್ರಥಮ ಪಿಪಿಪಿ ಡ್ರೈನೇಜ್‌ ಸ್ಕೀಂ ಮಂಜೂರುಗೊಳ್ಳುವ ಹಂತದಲ್ಲಿದೆ.

Read More

ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಬಂಟ್ವಾಳದ ಚೈತನ್ಯಾಳಿಗೆ 5ನೇ ಸ್ಥಾನ

ಆಂಧ್ರಪ್ರದೇಶದ ಎನ್‌ಟಿಆರ್‌ ಸ್ಟೇಡಿಯಂನಲ್ಲಿ ನಡೆದ 69ನೇ ನ್ಯಾಷನಲ್‌ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ 14ರ ವಯೋಮಾನದ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಬಂಟ್ವಾಳ ತಾಲೂಕಿನ ಚೈತನ್ಯ ಬಿ. ೫ನೇ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

Read More

Puttur: ಕ್ಯಾಂಪ್ಕೋ ಯೂನಿಯನ್‌ನ ನೂತನ ಪದಾಧಿಕಾರಿಗಳ ಆಯ್ಕೆ, ಮಹಾಸಭೆ

ಕ್ಯಾಂಪ್ಕೋ ಚಾಕಲೇಟ್‌ ಫ್ಯಾಕ್ಟರಿ ನೌಕರರ ಯೂನಿಯನ್‌ನ ವಾರ್ಷಿಕ ಮಹಾಸಭೆ ಮತ್ತು ಯೂನಿಯನ್‌ನ ನೂತನ ಪದಾಧಿಕಾರಿಗಳ ಚುನಾವಣೆ ಪುತ್ತೂರಿನ ಟೌನ್‌ಬ್ಯಾಂಕ್‌ ಸಭಾಂಗಣದಲ್ಲಿ ಜ.26 ರಂದು ನಡೆಯಿತು.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು