Breaking News

‘ಹಲೋ ಗೆಳೆಯರೇ’ ಲೈವ್ ಕಾರ್ಯಕ್ರಮದಲ್ಲಿ ಪುತ್ತೂರಿನ ವಕೀಲ ಕೃಷ್ಣಪ್ರಸಾದ್ ನಡ್ಸಾರ್: ಮಾನವ ಕಳ್ಳಸಾಗಾಣಿಕೆ ತಡೆ ಕುರಿತು ಕಾನೂನು ಮಾಹಿತಿ

ದೂರದರ್ಶನದ ಡಿ.ಡಿ. ಚಂದನ ವಾಹಿನಿಯ ‘ಹಲೋ ಗೆಳೆಯರೇ’ ಲೈವ್ ಫೋನ್-ಇನ್ ಕಾರ್ಯಕ್ರಮದಲ್ಲಿ ಪುತ್ತೂರಿನ ವಕೀಲ ಕೃಷ್ಣಪ್ರಸಾದ್ ನಡ್ಸಾರ್ ಭಾಗವಹಿಸಲಿದ್ದು, ಮಾನವ ಕಳ್ಳಸಾಗಾಣಿಕೆ ತಡೆ ಕುರಿತು ಕಾನೂನು ಮಾಹಿತಿ ನೀಡಲಿದ್ದಾರೆ.”

Read More

ಬಂಟ್ವಾಳ ಲಾವಣ್ಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಚೇತನ್ 4 ದಿನ ಪೊಲೀಸ್ ಕಸ್ಟಡಿಗೆ

ಬಂಟ್ವಾಳದ ಬಿ.ಸಿ. ರೋಡ್‌ನಲ್ಲಿ ನಡೆದ ಲಾವಣ್ಯ ಬರ್ಬರ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ೪ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬೆನ್ನಲ್ಲೇ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

Read More

ಧರ್ಮಸ್ಥಳ ಪ್ರಕರಣಕ್ಕೆ ನಂಟು ಕಲ್ಪಿಸಿದ ಆರೋಪ: ಶಾಸಕ ಜನಾರ್ದನ ರೆಡ್ಡಿಗೆ ಕೋರ್ಟ್ ಸಮನ್ಸ್

ಧರ್ಮಸ್ಥಳ ಪ್ರಕರಣಕ್ಕೆ ಹೆಸರು ಬೆಸೆದು ಹೇಳಿಕೆ ನೀಡಿದ್ದ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಸಂಸದ ಸಸಿಕಾಂತ್ ಸೆಂಥಿಲ್ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ, ಆಗಸ್ಟ್ ೨೪ರಂದು ಖುದ್ದಾಗಿ ಹಾಜರಾಗುವಂತೆ ಬೆಂಗಳೂರಿನ ೪೨ನೇ ಎಸಿಜೆಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

Read More