Breaking News

ವಿದ್ಯಾಭಾರತಿ ಚದುರಂಗ ಪಂದ್ಯಾಟ: ಪುತ್ತೂರಿನ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನಗಳ ಮಳೆ; ಸಮಗ್ರ ಪ್ರಶಸ್ತಿಯೊಂದಿಗೆ ಪ್ರಾಂತ ಮಟ್ಟಕ್ಕೆ ಆಯ್ಕೆ

ಕಡಬದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪುತ್ತೂರಿನ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ವಿದ್ಯಾರ್ಥಿಗಳು ಅತ್ಯುನ್ನತ ಬಹುಮಾನಗಳೊಂದಿಗೆ ಸಮಗ್ರ ಪ್ರಶಸ್ತಿ ಗೆದ್ದು, ಪ್ರಾಂತ ಮಟ್ಟಕ್ಕೆ ಆಯ್ಕೆಯಾದ ಕಂಪ್ಲೀಟ್ ಕ್ರೀಡಾ ವರದಿ ಇಲ್ಲಿದೆ.

Read More

ಬಂಟ್ವಾಳ ರೈಲು ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: 26.18 ಕೋಟಿ ರೂ. ವೆಚ್ಚದ ನೂತನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ 26.18 ಕೋಟಿ ರೂ. ವೆಚ್ಚದಲ್ಲಿ ಹೊಸ ಕಳೆ ಪಡೆದುಕೊಂಡಿರುವ ಬಂಟ್ವಾಳ ರೈಲ್ವೆ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಆಗಿ ಉದ್ಘಾಟಿಸಿದ್ದಾರೆ. ಈ ಮಹತ್ವದ ಸುದ್ದಿಯ ಸಂಪೂರ್ಣ ವಿವರ ಇಲ್ಲಿದೆ.

Read More

ಬಂಟ್ವಾಳ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸತ್ಯ ಬಹಿರಂಗಪಡಿಸಿದ ಎಸ್‌ಪಿ ಅರುಣ್ ಕೆ

ಬಂಟ್ವಾಳದ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಎಸ್‌ಪಿ ಅರುಣ್ ಕೆ. ಅಧಿಕೃತ ಮಾಹಿತಿ ನೀಡಿದ್ದು, ಒನ್‌ಸೈಡ್ ಲವ್ ರಿಜೆಕ್ಟ್ ಮಾಡಿದ್ದಕ್ಕೆ ಸಂಬಂಧಿ ಚೇತನ್ ಕೊಲೆ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಸುದ್ದಿಯ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

Read More