ದಕ್ಷಿಣ ಕನ್ನಡ
ಪುತ್ತೂರು: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ; ಐದು ವರ್ಷದ ಪುಟ್ಟ ಬಾಲಕಿ ಸಾವು,
ಪುತ್ತೂರಿನ ಕಲ್ಲೇರಿ ಬಳಿ ನಡೆದ ಕಾರು ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ 5 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ವೇಣೂರು ಮೂಲದ ಕಾರು ಚಾಲಕನ ವಿರುದ್ಧ ಪುತ್ತೂರು ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ಕಾಮಕಾಂಡ: ಸಂತ್ರಸ್ತೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು!
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ಅಪ್ರಾಪ್ತ ಮಗಳನ್ನು ಪೀಡಿಸುತ್ತಿರುವ ಆಡಿಯೋ ವೈರಲ್ ಆಗಿದ್ದು, ಇಲಾಖೆಯ ವಿರುದ್ಧ ಸಾರ್ವಜನಿಕರು ಗರಂ ಆಗಿದ್ದಾರೆ.
Read Moreಮಹೇಶ್ ಶೆಟ್ಟಿ ತಿಮರೋಡಿಗೆ ಎಸ್ಐಟಿಯಿಂದ 3ನೇ ನೋಟಿಸ್: ವಿಚಾರಣೆಗೆ ಹಾಜರಾಗದಿದ್ದರೆ ಬಂಧನ!
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) 3ನೇ ಮತ್ತು ಅಂತಿಮ ನೋಟಿಸ್ ಜಾರಿ ಮಾಡಿದೆ.
Read Moreದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ ಭೀತಿ: ಮಂಗಳೂರು, ಬೆಂಗಳೂರು-ಗಲ್ಫ್ ವಿಮಾನಗಳು ರದ್ದು
ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಮತ್ತು ಬೆಂಗ್ಳೂರಿನಿಂದ ದುಬೈ, ಅಬುಧಾಬಿ, ದಮ್ಮಾಮ್ ಸೇರಿದಂತೆ ಗಲ್ಫ್ ದೇಶಗಳಿಗೆ ತೆರಳುವ ಹಲವು ವಿಮಾನಗಳು ರದ್ದು. ಒಟ್ಟು 24 ವಿಮಾನ ಸೇವೆಗಳು ಸ್ಥಗಿತಗೊಂಡಿದ್ದು ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ.
Read Moreಯುಗಾದಿ–ರಮಝಾನ್ ಪ್ರಯುಕ್ತ 2 ಸಾವಿರ ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್: ಪ್ರಯಾಣಿಕರಿಗೆ ಡಿಸ್ಕೌಂಟ್ ಆಫರ್
ಯುಗಾದಿ ಮತ್ತು ರಮಝಾನ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಹೆಚ್ಚಿದ ಸಂಚಾರವನ್ನು ಗಮನಿಸಿ ಕೆಎಸ್ಆರ್ಟಿಸಿ ಮಾರ್ಚ್ 18ರಿಂದ 20ರವರೆಗೆ 2,000 ವಿಶೇಷ ಬಸ್ಗಳನ್ನು ಸಂಚರಿಸಲು ಘೋಷಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳಿಗೆ ವಿಶೇಷ ಸೇವೆ ಲಭ್ಯ.
Read Moreಸುಳ್ಯ: ನಿಯಮ ಉಲ್ಲಂಘಿಸಿದ ಯುವಕನಿಗೆ ಟ್ರಾಫಿಕ್ ರೂಲ್ಸ್ ಜಾಗೃತಿ ಮೂಡಿಸುವ ಶಿಕ್ಷೆ ವಿಧಿಸಿದ ಕೋರ್ಟ್
ಸುಳ್ಯದಲ್ಲಿ ಟ್ರಾಫಿಕ್ ನಿಯಮಗಳನ್ನು ಮರುಮರು ಉಲ್ಲಂಘಿಸಿದ್ದ ಯುವಕನಿಗೆ ನ್ಯಾಯಾಲಯ ವಿಭಿನ್ನ ಶಿಕ್ಷೆ ವಿಧಿಸಿದೆ. 3,000 ರೂ. ದಂಡದ ಜೊತೆಗೆ 15 ದಿನ ಸಮುದಾಯ ಸೇವೆ ಹಾಗೂ ಮೂರು ತಿಂಗಳ ಕಾಲ ಚಾಲನಾ ಪರವಾನಗಿ ಅಮಾನತು ಮಾಡಲು ಆದೇಶ ನೀಡಲಾಗಿದೆ.
Read More48 ಪಂಚಾಯತ್ಗಳ ಪ್ಲಾಸ್ಟಿಕ್ ಕಸದಿಂದ ಪುತ್ತೂರಿನಲ್ಲಿ ಪ್ರಥಮಬಾರಿಗೆ ರಸ್ತೆಗೆ ಡಾಂಬಾರು
ಪುತ್ತೂರಿನಲ್ಲಿ ಮೊದಲ ಬಾರಿಗೆ ಪ್ಲಾಸ್ಟಿಕ್ ಕಸದಿಂದ ತಯಾರಿಸಿದ ಡಾಂಬಾರು ರಸ್ತೆಗೆ ಹಾಸಲಾಗಿದೆ. ಕೆದಂಬಾಡಿ ಘನತ್ಯಾಜ್ಯ ನಿರ್ವಹಣಾ ಕೇಂದ್ರದಲ್ಲಿ ಸಿದ್ಧವಾದ ಪ್ಲಾಸ್ಟಿಕ್ ಮಿಶ್ರಿತ ಡಾಂಬಾರು 10 ವರ್ಷ ಬಾಳಿಕೆ ನೀಡಲಿದೆ.
Read Moreಬೈಕ್ ಅಪಘಾತದಲ್ಲಿ ಗಾಯಗೊಂಡ ಶಶಿಕುಮಾರ್ಗೆ ನೆರವಾದ ಅರುಣ ಸಾರಥಿ ಸಂಘಟನೆ
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸಾಮೆತಡ್ಕ ನಿವಾಸಿ ಶಶಿಕುಮಾರ್ ಅವರಿಗೆ ಅರುಣ ಸಾರಥಿ ಚಾಲಕರ ಸಂಘಟನೆಯಿಂದ ₹10,000 ಧನಸಹಾಯ ನೀಡಲಾಗಿದೆ. ಅರುಣ್ ಕುಮಾರ್ ಪುತ್ತಿಲ ಉಪಸ್ಥಿತಿಯಲ್ಲಿ ನೆರವು ಹಸ್ತಾಂತರಿಸಲಾಯಿತು.
Read Moreಎಂ.ಫಾರ್ಮ್ ಪರೀಕ್ಷೆಯಲ್ಲಿ ಪುತ್ತೂರಿನ ಸ್ವಸ್ತಿಕಾರಿಗೆ ಪ್ರಥಮ ರ್ಯಾಂಕ್
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಎಂ.ಫಾರ್ಮ್ (ಇಂಡಸ್ಟ್ರಿಯಲ್ ಫಾರ್ಮಸಿ) ಪರೀಕ್ಷೆಯಲ್ಲಿ ಮಂಗಳೂರಿನ ಶ್ರೀನಿವಾಸ್ ಕಾಲೇಜ್ ಆಫ್ ಫಾರ್ಮಸಿಯ ವಿದ್ಯಾರ್ಥಿನಿ ಸ್ವಸ್ತಿಕಾ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
Read Moreಪಾರ್ಶ್ವವಾಯು ಪೀಡಿತ ಜಿನ್ನಪ್ಪ ನಾಯ್ಕರಿಗೆ ಅರುಣ ಸಾರಥಿ ಚಾಲಕರ ಸಂಘಟನೆಯಿಂದ ನೆರವು
ಕುಂಜೂರುಪಂಜ ನಿವಾಸಿ ಪಾರ್ಶ್ವವಾಯು ಪೀಡಿತ ಜಿನ್ನಪ್ಪ ನಾಯ್ಕರಿಗೆ ಅರುಣ ಸಾರಥಿ ಚಾಲಕರ ಸಂಘಟನೆಯಿಂದ ₹10,000 ಧನಸಹಾಯ ನೀಡಲಾಗಿದೆ. ಈವರೆಗೆ ಸಂಘಟನೆ ₹1.80 ಲಕ್ಷ ನೆರವು ನೀಡಿದೆ.
Read More
