ದಕ್ಷಿಣ ಕನ್ನಡ
ವಿದ್ಯಾಭಾರತಿ ಕ್ಷೇತ್ರೀಯ ಮಟ್ಟದ ಸ್ಕೇಟಿಂಗ್: ಶ್ರೀರಾಮ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ
ಹೈದರಾಬಾದ್ನಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರಜ್ವಲ್, ಗಗನ್ ಹಾಗೂ ಅಧ್ಯಂತ್ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
Read Moreಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಸುವರ್ಣ ಸಂಭ್ರಮಕ್ಕೊಂದು ಮುನ್ನುಡಿ ಕಾರ್ಯಕ್ರಮ
ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ‘ಸುವರ್ಣ ಸಂಭ್ರಮಕ್ಕೊಂದು ಮುನ್ನುಡಿ’ ಕಾರ್ಯಕ್ರಮ ಜರುಗಿತು. ನೂತನ ಕೊಠಡಿ, ಸೋಲಾರ್ ಘಟಕ ಉದ್ಘಾಟನೆ ಹಾಗೂ ಶಾಸನ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿತು.
Read Moreಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಭ್ರಮದ ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವ ಆಚರಣೆ
ಪುತ್ತೂರಿನ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಸಿಬಿಎಸ್ಇ ಶಾಲೆಯಲ್ಲಿ ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
Read Moreಸುಳ್ಯ: ಆಟೋ ರಿಕ್ಷಾ ಚಾಲಕರ ಸಂಘ ಪೆರಾಜೆ ಘಟಕದ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ
ಸುಳ್ಯದ ಪೆರಾಜೆ ಘಟಕದ ಆಟೋ ರಿಕ್ಷಾ ಚಾಲಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
Read Moreರಾಜ್ಯಮಟ್ಟದ ಬ್ಯಾಡ್ಮಿಂಟನ್ನಲ್ಲಿ ಪುತ್ತೂರಿನ ಅಂಬಿಕಾ ಕಾಲೇಜಿಗೆ ಪ್ರಥಮ ಸ್ಥಾನ: ರಾಷ್ಟ್ರಮಟ್ಟದ ಸ್ಪರ್ಧೆಗೆ ವಿದ್ಯಾರ್ಥಿನಿಯರು ಆಯ್ಕೆ
ವಿದ್ಯಾ ಭಾರತಿ ಕರ್ನಾಟಕ ಆಯೋಜಿತ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪುತ್ತೂರಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿ, ಅಕ್ಟೋಬರ್ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
Read Moreಸಿದ್ದಕಟ್ಟೆಯಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 23ನೇ ಶಾಖೆ ಉದ್ಘಾಟನೆ
ಸಿದ್ದಕಟ್ಟೆಯಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 23ನೇ ಶಾಖೆ ಉದ್ಘಾಟನೆಗೊಂಡಿದೆ. ಅಭಯ ಚಂದ್ರ ಜೈನ್ ಸೇರಿದಂತೆ ಗಣ್ಯರು ಭಾಗವಹಿಸಿ ಶುಭಹಾರೈಸಿದರು.
Read Moreಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಸಂಸ್ಕೃತ ಸಪ್ತಾಹ ಹಾಗೂ ರಕ್ಷಾಬಂಧನ ಕಾರ್ಯಕ್ರಮ
ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಸಂಸ್ಕೃತ ಸಪ್ತಾಹ ಮತ್ತು ರಕ್ಷಾಬಂಧನ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ಸಂಸ್ಕೃತ ಹಾಗೂ ಸಂಸ್ಕೃತಿಯೇ ದೇಶದ ಬುನಾದಿ ಎಂದು ನಿವೃತ್ತ ಅಧ್ಯಾಪಕ ವೆಂಕಟರಮಣ ಭಟ್ ಮಂಜುಳಗಿರಿ ಹೇಳಿದರು.
Read Moreಮನೆಯಲ್ಲಿ ನೀಡಲಾಗುವ ಸಂಸ್ಕಾರವೇ ಸಂಸ್ಕೃತಿಯಾಗಿ ಸಮಾಜಕ್ಕೆ ಕೊಡುಗೆಯಾಗುತ್ತದೆ: ಡಾ. ಗೀತಾ ಕುಮಾರಿ ಟಿ.
ಪುತ್ತೂರಿನಲ್ಲಿ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮಂಡಳಿ ಆಯೋಜಿಸಿದ್ದ ‘ಭಾರತೀಯ ಸಂಸ್ಕೃತಿ ಮತ್ತು ಮಹಿಳೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಮನೆಯಲ್ಲಿ ನೀಡುವ ಸಂಸ್ಕಾರವೇ ಸಮಾಜದ ಸಂಸ್ಕೃತಿಯಾಗುತ್ತದೆ ಎಂದು ಡಾ. ಗೀತಾ ಕುಮಾರಿ ಟಿ. ತಿಳಿಸಿದರು.
Read More‘ಶರಣಾಗೋ ಮುನ್ನ ನಿನ್ನ ತಲೆ ತೆಗೀತಿನಿ’: ನರ್ಸ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ನೌಶಾದ್ ಕೋರ್ಟ್ಗೆ ಶರಣು
ಮಂಗಳೂರಿನಲ್ಲಿ ನರ್ಸ್ ನಂದಿನಿಗೆ ‘ತಲೆ ತೆಗೀತಿನಿ’ ಎಂದು ವಾಟ್ಸಾಪ್ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ನೌಶಾದ್ ಕೋರ್ಟ್ಗೆ ಶರಣಾಗಿದ್ದಾನೆ. ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂತ್ರಸ್ತೆ ವಿಎಚ್ಪಿ ಮೊರೆ ಹೋಗಿದ್ದರು.
Read Moreಸೌಹಾರ್ದತೆಯ ಸಂಕೇತ: ಸುಳ್ಯದಲ್ಲಿ ಬಿಎಂಎಸ್ ಆಟೋ ಚಾಲಕರ ಸಂಘದಿಂದ ರಕ್ಷಾ ಬಂಧನ ಆಚರಣೆ
ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ಬಿಎಂಎಸ್ ಸಂಯೋಜಿತ) ವತಿಯಿಂದ ಹಳೆಗೇಟಿನ ‘ತಿಲಕ ಭವನ’ದಲ್ಲಿ ಸೌಹಾರ್ದತೆಯ ಸಂಕೇತವಾದ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.
Read More
