ದಕ್ಷಿಣ ಕನ್ನಡ
ಮಡ್ಯಾರಬೆಟ್ಟಿನಲ್ಲಿ ನೀರು ಪಾಲಾದ ಸೇತುವೆಗೆ ಬದಲಾಗಿ ಹೊಸ ಸೇತುವೆ: ವೆಂಕಟರಮಣ ಆಜೇರು ಶ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ
ಆಜೇರು ಮಂದಿರದಿಂದ ಮಡ್ಯಾರಬೆಟ್ಟು ಕಲ್ಲಾಜೆ ಹೋಗುವ ಪಂಚಾಯತ್ ರಸ್ತೆಯಲ್ಲಿ ನಿರ್ಮಿಸಲಾಗುತ್ತಿರುವ ಕಿರು ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ.
Read Moreಬಜೆಟ್ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ಭುಗಿಲೆದ್ದ NSUI – ABVP ಕಾಳಗ!
ರಾಜ್ಯ ಬಜೆಟ್ನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸುವ ಕುರಿತು ಘೋಷಣೆಯಾದ ಬೆನ್ನಲ್ಲೇ, ಮಂಗಳೂರಿನ ಪ್ರತಿಷ್ಠಿತ ಹಂಪನಕಟ್ಟೆ ವಿವಿ ಕಾಲೇಜು ರಾಜಕೀಯ ಸಂಘರ್ಷದ ಅಖಾಡವಾಗಿ ಮಾರ್ಪಟ್ಟಿದೆ.
Read Moreಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವೇದಿಕೆಯಲ್ಲಿ ಕಾಂಗ್ರೆಸ್ ರಾಜಕೀಯ ಕಾರ್ಯಕ್ರಮ: ಬಿಜೆಪಿಯಿಂದ ದೂರು
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೆಸ್ ರಾಜಕೀಯ ಕಾರ್ಯಕ್ರಮ ನಡೆಸಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ದೂರು ನೀಡಿದೆ. ಧಾರ್ಮಿಕ ದತ್ತಿ ಕಾಯ್ದೆ ಉಲ್ಲಂಘನೆ ಆರೋಪದ ಪೂರ್ಣ ವಿವರ ಇಲ್ಲಿದೆ.
Read Moreಮಂಗಳೂರು ಜನರ ಗಮನಕ್ಕೆ ಈ ಹೋಟೆಲ್ನಲ್ಲಿ ಮಧ್ಯಾಹ್ನದ ಊಟ ಇರುವುದಿಲ್ಲ
ಮಂಗಳೂರಿನ ಸ್ವಾಗತ್ ಹೋಟೆಲ್ನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ಮಧ್ಯಾಹ್ನದ ಊಟ ಬಂದ್ ಮಾಡಲಾಗಿದೆ. ವಾಣಿಜ್ಯ ಸಿಲಿಂಡರ್ ಪೂರೈಕೆಯಾಗುವವರೆಗೆ ಕೇವಲ ಉಪಹಾರ ಮಾತ್ರ ಲಭ್ಯವಿರಲಿದೆ. ಪೂರ್ಣ ಮಾಹಿತಿ ಇಲ್ಲಿದೆ.
Read Moreಮೋಂತಿಮಾರು ಶ್ರೀ ಕ್ಷೇತ್ರದಲ್ಲಿ ಮಾ.23ರಿಂದ ವಾರ್ಷಿಕ ಜಾತ್ರಾ ಮಹೋತ್ಸವ, ಜೈ ಹನುಮಾನ್ ಸಿನಿ ನಾಟಕ ಪ್ರದರ್ಶನ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದಲ್ಲಿರುವ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಜೈ ಹನುಮಾನ್ ಸಿನಿ ನಾಟಕ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.23 ಮತ್ತು 24 ರಂದು ನಡೆಯಲಿದೆ.
Read Moreಪುತ್ತೂರು ಫುಡ್ ಫೆಸ್ಟ್ಗೂ ತಟ್ಟಿದ ಗ್ಯಾಸ್ ಕಂಟಕ: ಸಿಲಿಂಡರ್ ಅಭಾವದಿಂದ ಆಹಾರ ಉತ್ಸವ ಮುಂದೂಡಿಕೆ!
ಪುತ್ತೂರಿನ ದರ್ಬೆಯಲ್ಲಿ ನಡೆಯಬೇಕಿದ್ದ ಮೂರು ದಿನಗಳ ಫುಡ್ ಫೆಸ್ಟ್ ಅನ್ನು ವಾಣಿಜ್ಯ ಸಿಲಿಂಡರ್ ಕೊರತೆಯಿಂದಾಗಿ ಮುಂದೂಡಲಾಗಿದೆ. ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ಈ ಉತ್ಸವದ ಮುಂದಿನ ದಿನಾಂಕದ ಬಗ್ಗೆ ಆಯೋಜಕರು ಹೇಳಿದ್ದೇನು? ಇಲ್ಲಿದೆ ಮಾಹಿತಿ.
Read Moreಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಸವಾರಿ: ಯುವಕ ಅರೆಸ್ಟ್
ಬೆಳ್ತಂಗಡಿಯಲ್ಲಿ ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಚಲಾಯಿಸುತ್ತಿದ್ದ 19 ವರ್ಷದ ನವಾಜ್ನನ್ನು ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ನಕಲಿ ದಾಖಲೆಗಳ ಜಾಲದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Moreಕಾಪು: ಸಣ್ಣ ವಿಚಾರಕ್ಕೆ ಅಜ್ಜಿಯ ಬರ್ಬರ ಹತ್ಯೆ, ಇಬ್ಬರು ಸಹೋದರರು ಅರೆಸ್ಟ್
ಉಡುಪಿ ಜಿಲ್ಲೆಯ ಕಾಪು ಸಮೀಪದ ಮಣಿಪುರದಲ್ಲಿ 60 ವರ್ಷದ ವನಜಾ ಪೂಜಾರ್ಥಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಸಣ್ಣ ವಿಚಾರಕ್ಕೆ ಇಬ್ಬರು ಸಹೋದರರು ತೀಕ್ಷ್ಣ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.
Read Moreಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ತಲಪಾಡಿ ಯುವಕ ಸಾವು: ರಜೆ ಮೇಲೆ ಬಂದಿದ್ದಾಗ ಸಂಭವಿಸಿದ ದುರಂತ
ವಿದೇಶದಿಂದ ರಜೆ ಮೇಲೆ ಬಂದಿದ್ದ ತಲಪಾಡಿಯ ಹರ್ಷಿತ್ ಪೂಜಾರಿ ಬೆಂಗಳೂರಿನಲ್ಲಿ ಎಸಿ ಅಳವಡಿಸುವಾಗ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಈ ಮನಕಲಕುವ ಘಟನೆಯ ಪೂರ್ಣ ವಿವರ ಇಲ್ಲಿದೆ.
Read Moreಉಪ್ಪಿನಂಗಡಿ: ಸರ್ವಿಸ್ ರಸ್ತೆಯಲ್ಲಿ ಕಾರು-ರಿಕ್ಷಾ ಮುಖಾಮುಖಿ ಡಿಕ್ಕಿ; ಇಬ್ಬರು ಶಾಲಾ ಮಕ್ಕಳಿಗೆ ಗಂಭೀರ ಗಾಯ
ಉಪ್ಪಿನಂಗಡಿಯ ಸರ್ವಿಸ್ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬಂದ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಶಾಲಾ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More
