ಪಡುಮಲೆ: ಗ್ಯಾಸ್‌ ಬಲೂನ್‌ ವಿದ್ಯುತ್‌ ತಂತಿಗೆ ತಗುಲಿ ಹೊತ್ತಿ ಉರಿದ ಕಾರು

ವಿದ್ಯುತ್‌ ತಂತಿಗೆ ಗ್ಯಾಸ್‌ ಬಲೂನ್‌ ತಗುಲಿದ ಪರಿಣಾಮ ಕಿಡಿ ಹತ್ತಿ ಕಾರು ಬೆಂಕಿಗಾಹುತಿಯಾದ ಘಟನೆ ಮೈಂದಿನಡ್ಕದ ಪಡುಮಲೆ ಶ್ರೀ ಪೂಮಾಣಿ -ಕಿನ್ನಿಮಾಣಿ ಹಾಗೂ ವ್ಯಾಘ್ರ ಚಾಮುಂಡಿ ದೈವಸ್ಥಾನದ ಸಮೀಪ ನಡೆದಿದೆ.

Read More

PMSYM: ಎರಡು ತಿಂಗಳ ವಿಶೇಷ ನೋಂದಣಿ ಅಭಿಯಾನ ಪ್ರಾರಂಭ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್‌ಧನ್ (PMSYM) ಯೋಜನೆ ಹಾಗೂ ಎನ್‌ಪಿಎಸ್ ಟ್ರೇಡರ್ಸ್ ಯೋಜನೆಯ ಅಡಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಮತ್ತು ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಿಕೊಳ್ಳಲು ಜನವರಿ 15ರಿಂದ ಮಾರ್ಚ್ 15ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

Read More

ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸರಕಾರಿ ಇಲಾಖೆಗಳ ಅರಿವು ಕಾರ್ಯಾಗಾರ

ವಿದ್ಯಾರ್ಥಿಗಳಿಗೆ ಸರಕಾರಿ ಇಲಾಖೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಸರಕಾರಿ ಇಲಾಖೆಗಳ ಅರಿವು ಕಾರ್ಯಾಗಾರದ ಅಡಿಯಲ್ಲಿ ಜ.17 ರಂದು ಬೊಳುವಾರಿನಲ್ಲಿರುವ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಪೊಲೀಸ್‌ ಇಲಾಖೆಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು