Breaking News

ರೋಗಿಯ ಸಾಗಿಸುತ್ತಿದ್ದ ಆಟೋ ತಡೆ: ವೈರಲ್ ವಿಡಿಯೋಗೆ ಮಂಗಳೂರು ಪೊಲೀಸರ ಸ್ಪಷ್ಟನೆ

ದೇರಳಕಟ್ಟೆ ಭಾಗದಲ್ಲಿ ಡಯಾಲಿಸಿಸ್ ರೋಗಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಟೋವನ್ನು ಪೊಲೀಸರು ತಪಾಸಣೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ಕೆಲವರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Read More

ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್

ಶಾಲಿನಿ ಪಿ.ವೈ ಪ್ರಥಮ ರ‍್ಯಾಂಕ್ ಪಡೆದಿದ್ದು, ಡಾ. ಗ್ರೀಷ್ಮಾ ವಿವೇಕ್ ಆಳ್ವ ದ್ವಿತೀಯ ರ‍್ಯಾಂಕ್‌ ಹಾಗೂ ಡಾ. ಶ್ರದ್ಧಾ ಎಂ.ಕೆ 9ನೇ ರ‍್ಯಾಂಕ್ ಗಳಿಸಿದ್ದಾರೆ.

Read More

ಮಂಗಳೂರು: ಸೇಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ; ಜಾಗತಿಕ ಮಟ್ಟದ ‘ಸಿಎಂಎ’ ಪರೀಕ್ಷೆಯಲ್ಲಿ ನೀಷ್ಮಾ, ಪ್ರಿಶಾ ಉತ್ತೀರ್ಣ

ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರಾದ ನೀಷ್ಮಾ ಮತ್ತು ಪ್ರಿಶಾ ರಾಜ್ವಿ ಶೆಟ್ಟಿ ಜಾಗತಿಕ ಮಟ್ಟದ CMA (USA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಕಾಲೇಜಿನ ವೃತ್ತಿಪರ ಶಿಕ್ಷಣಕ್ಕೆ ಸಂದ ಜಯವಿದು.

Read More