Breaking News

ದಕ್ಷಿಣ ಕನ್ನಡ: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಘೋಷಣೆ

ದಕ್ಷಿಣ ಕನ್ನಡ ಸಹಕಾರಿ ಹಾಲು ತನ್ನ ಹಾಲು ಉತ್ಪಾದಕ ಸದಸ್ಯರಿಗೆ ಪ್ರತಿ ಲೀಟ‌ರ್ ಹಾಲಿಗೆ ₹1 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲು ತೀರ್ಮಾನಿಸಿದೆ.

Read More

ಬಂಟ್ವಾಳ: ರೈಲ್ವೇ ನಿಲ್ದಾಣದ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು

ವ್ಯಕ್ತಿಯೋರ್ವರು ಬಂಟ್ವಾಳ ರೈಲ್ವೇ ನಿಲ್ದಾಣದ ಬಳಿ ಇರುವ ಪಾರ್ಕಿಂಗ್ ನಲ್ಲಿ ತಮ್ಮ ಬೈಕ್ ಇಟ್ಟು ಹೋಗಿ, ಮರಳಿ ಬಂದು ನೋಡಿದಾಗ ಬೈಕ್ ಕಳವಾಗಿರುವ ಘಟನೆ ನಡೆದಿದೆ. 

Read More

ಮತ್ತೋರ್ವ ಕನ್ನಡಿಗ ವಿದೇಶದಲ್ಲಿ ಸಾವು: ಐರ್ಲೆಂಡ್‌ನಲ್ಲಿ ಕಡಬದ ಯುವಕ ಸಾಂಜೋ ಸುನಿಲ್ ಶವವಾಗಿ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಯುವಕನೊಬ್ಬ ಐರ್ಲೆಂಡ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಇಂದು (ಫೆಬ್ರವರಿ 19, 2026) ವರದಿಯಾಗಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು