Breaking News

ಸಿದ್ದಕಟ್ಟೆಯಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 23ನೇ ಶಾಖೆ ಉದ್ಘಾಟನೆ

ಸಿದ್ದಕಟ್ಟೆಯಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 23ನೇ ಶಾಖೆ ಉದ್ಘಾಟನೆಗೊಂಡಿದೆ. ಅಭಯ ಚಂದ್ರ ಜೈನ್ ಸೇರಿದಂತೆ ಗಣ್ಯರು ಭಾಗವಹಿಸಿ ಶುಭಹಾರೈಸಿದರು.

Read More

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಸಂಸ್ಕೃತ ಸಪ್ತಾಹ ಹಾಗೂ ರಕ್ಷಾಬಂಧನ ಕಾರ್ಯಕ್ರಮ

ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಸಂಸ್ಕೃತ ಸಪ್ತಾಹ ಮತ್ತು ರಕ್ಷಾಬಂಧನ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ಸಂಸ್ಕೃತ ಹಾಗೂ ಸಂಸ್ಕೃತಿಯೇ ದೇಶದ ಬುನಾದಿ ಎಂದು ನಿವೃತ್ತ ಅಧ್ಯಾಪಕ ವೆಂಕಟರಮಣ ಭಟ್ ಮಂಜುಳಗಿರಿ ಹೇಳಿದರು.

Read More

ಮನೆಯಲ್ಲಿ ನೀಡಲಾಗುವ ಸಂಸ್ಕಾರವೇ ಸಂಸ್ಕೃತಿಯಾಗಿ ಸಮಾಜಕ್ಕೆ ಕೊಡುಗೆಯಾಗುತ್ತದೆ: ಡಾ. ಗೀತಾ ಕುಮಾರಿ ಟಿ.

ಪುತ್ತೂರಿನಲ್ಲಿ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮಂಡಳಿ ಆಯೋಜಿಸಿದ್ದ ‘ಭಾರತೀಯ ಸಂಸ್ಕೃತಿ ಮತ್ತು ಮಹಿಳೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಮನೆಯಲ್ಲಿ ನೀಡುವ ಸಂಸ್ಕಾರವೇ ಸಮಾಜದ ಸಂಸ್ಕೃತಿಯಾಗುತ್ತದೆ ಎಂದು ಡಾ. ಗೀತಾ ಕುಮಾರಿ ಟಿ. ತಿಳಿಸಿದರು.

Read More