Breaking News

ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಆದೇಶ!

ಮೂಡುಬಿದಿರೆಯಲ್ಲಿ ಮಹಿಳೆಯರ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ದೌರ್ಜನ್ಯ ಎಸಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಗೃಹ ಸಚಿವ ಜಿ. ಪರಮೇಶ್ವರ್ ಅವರ ಈ ನಿರ್ಧಾರ ಮತ್ತು ಪ್ರಕರಣದ ಹಿನ್ನೆಲೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Read More

ಯುದ್ಧದ ಬಿಕ್ಕಟ್ಟಿನ ನಡುವೆ ಮಂಗಳೂರು ಬಂದರಿಗೆ ತಲುಪಿದ ಮೊದಲ ಅನಿಲ ಹಡಗು! ಮುಚ್ಚಿದ್ದ ಹೋಟೆಲ್‌ಗಳಿಗೆ ಮರುಜೀವ

ಮಂಗಳೂರು ಬಂದರಿಗೆ ಅಮೆರಿಕದಿಂದ 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. ಯುದ್ಧದ ಬಿಕ್ಕಟ್ಟಿನಿಂದ ಉಂಟಾಗಿದ್ದ ಅಡುಗೆ ಅನಿಲದ ಅಭಾವಕ್ಕೆ ಈಗ ತೆರೆಬಿದ್ದಿದ್ದು, ಹೋಟೆಲ್ ಉದ್ಯಮ ಚೇತರಿಸಿಕೊಳ್ಳಲಿದೆ.

Read More

ಪ್ರಯಾಣಿಕರ ಗಮನಕ್ಕೆ.. ಉಡುಪಿ, ಮಂಗಳೂರು, ಕಾರವಾರಕ್ಕೂ ಬರುತ್ತೆ ಈ ವಿಶೇಷ ರೈಲು

ಯುಗಾದಿ ಮತ್ತು ರಮಝಾನ್ ಹಿನ್ನಲೆಯಲ್ಲಿ ಮಡಗಾಂವ್‌ನಿಂದ ಬೆಂಗಳೂರಿಗೆ ವಿಶೇಷ ರೈಲು ಸೇವೆ ಆರಂಭ. ಮಾರ್ಗ, ಸಮಯ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ.

Read More