Breaking News

ಮಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದ 21 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಗಡೀಪಾರು

ಮಂಗಳೂರಿನ ಮುಕ್ಕಾ ಮತ್ತು ಕೋಡಿಕಲ್‌ನಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ಕೆಲಸ ಮಾಡುತ್ತಿದ್ದ 21 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳದ ಬಿಎಸ್‌ಎಫ್‌ಗೆ (BSF) ಹಸ್ತಾಂತರಿಸಿ ಗಡೀಪಾರು ಮಾಡಲು ಮಂಗಳೂರು ಪೊಲೀಸರು ಕರೆದೊಯ್ಯುತ್ತಿದ್ದಾರೆ.

Read More

ಪುತ್ತೂರು ಹಲ್ಲೆ ಪ್ರಕರಣ: ತಾವು ಏನೂ ಮಾಡಿದರೂ ನಮ್ಮ ಬೆಂಬಲಕ್ಕೆ ಸರ್ಕಾರ ಇದೆ ಎಂಬ ಧೈರ್ಯ ಅವರಿಗೆ: ಕಟೀಲ್ ಆಕ್ರೋಶ

ಪುತ್ತೂರಿನಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಪುಂಡರು ಪೊಲೀಸರ ಜೀಪ್‌ಗೆ ನುಗ್ಗಿ ಹಲ್ಲೆ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ವಿರೋಧ ಪಕ್ಷಗಳು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಮಂಗಳೂರು ರೈಲ್ವೇ ವಿಲೀನಕ್ಕೆ ಕೇರಳ ತೀವ್ರ ಆಕ್ರೋಶ: ಪ್ರಧಾನಿ ಮೋದಿ, ರೈಲ್ವೇ ಸಚಿವರಿಗೆ ದೂರು ನೀಡಲು ತೀರ್ಮಾನ

ಮಂಗಳೂರು ರೈಲ್ವೇ ಪ್ರದೇಶವನ್ನು ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈಋತ್ಯ ರೈಲ್ವೇಗೆ ವಿಲೀನಗೊಳಿಸಿದ ರೈಲ್ವೇ ಮಂಡಳಿಯ ನಿರ್ಧಾರಕ್ಕೆ ಕೇರಳ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಪ್ರಧಾನಿ ಹಾಗೂ ರೈಲ್ವೇ ಸಚಿವರಿಗೆ ದೂರು ನೀಡಲು ಮುಂದಾಗಿದೆ.

Read More