ದಕ್ಷಿಣ ಕನ್ನಡ
ಪುತ್ತೂರು: ದರ್ಬೆಯಲ್ಲಿ ನಡುರಸ್ತೆಯಲ್ಲೇ ಪಿಸ್ತೂಲ್ ತೋರಿಸಿ ದಮ್ಕಿ
ಪುತ್ತೂರಿನ ದರ್ಬೆ ಸಮೀಪ ಜಗಳ ಸಮಾಧಾನ ಪಡಿಸಲು ಹೋದ ವ್ಯಕ್ತಿಗೆ ಅಪರಿಚಿತ ಬೈಕ್ ಸವಾರ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದಾನೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.
Read Moreಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ: ಇನ್ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಭಟ್ಕಳದ ವ್ಯಕ್ತಿ ಅರೆಸ್ಟ್!
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಇನ್ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಕಮೆಂಟ್ ಮಾಡಿದ್ದ ಭಟ್ಕಳ ಮೂಲದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೋಮು ಸೌಹಾರ್ದತೆ ಕೆಡಿಸಲು ಯತ್ನಿಸಿದ ಆರೋಪದ ಪೂರ್ಣ ವಿವರ ಇಲ್ಲಿದೆ.
Read Moreಪುತ್ತೂರು ಸೇರಿದಂತೆ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಹಾರಾಡಿದ ಜೆಟ್ ವಿಮಾನ: ಕರ್ಕಶ ಶಬ್ದಕ್ಕೆ ಬೆದರಿದ ಜನ
ಪುತ್ತೂರಿನ ಆಕಾಶದಲ್ಲಿ ಇಂದು ಭಾರಿ ಶಬ್ದದೊಂದಿಗೆ ಯುದ್ಧ ವಿಮಾನಗಳು ಹಾರಾಟ ನಡೆಸಿವೆ. ಈ ಹಾರಾಟಕ್ಕೆ ಕಾರಣವೇನು? ವಾಯುಪಡೆಯ ತಾಲೀಮೋ ಅಥವಾ ಸುರಕ್ಷತಾ ಕ್ರಮವೋ? ಪೂರ್ಣ ವರದಿ ಇಲ್ಲಿದೆ.
Read Moreಭಾರತ ಸನಾತನವೂ, ನಿತ್ಯನೂತನವೂ ಆಗಿದೆ: ಡಾ.ಪ್ರಭಾಕರ್ ಭಟ್ ಕಲ್ಲಡ್ಕ
ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಫೆ.2ರಂದು “ಕನ್ನಡ ಸಾಹಿತ್ಯದಲ್ಲಿ ರಾಷ್ಟ್ರಭಾವದ ಪ್ರತಿಬಂಬ”ಎಂಬ ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು.
Read Moreತುಳುನಾಡಿನ ಸಾಂಪ್ರದಾಯಿಕ ಕ್ರೀಡೆ, ಆಚರಣೆಗಳನ್ನು ಉಳಿಸಿ: ಸುಳ್ಯ ಶಾಸಕರಿಗೆ ಮನವಿ
ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಮತ್ತು ಆಚರಣೆಗಳನ್ನು ಉಳಿಸುವಂತೆ ದಕ್ಷಿಣ ಕನ್ನಡ ಜಿಲ್ಲೆ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಮನವಿ ಮಾಡಿದೆ.
Read Moreಜಂಪ್ ರೋಪ್ ಸ್ಪರ್ಧೆ: ಕೊಯಿಲ ಸರ್ಕಾರಿ ಶಾಲೆಯ ರಂಜನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ರಾಜ್ಯ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೊಯಿಲ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ರಂಜನ್ ಕುಮಾರ್ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
Read Moreಇಸ್ರೇಲ್, ಅಮೆರಿಕ-ಇರಾನ್ ಯುದ್ಧದ ನಡುವೆ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ; ಎಲ್ಲೆಲ್ಲಿ ಎಷ್ಟೆಷ್ಟು ದರ ಇದೆ?
ಮಾರ್ಚ್ 2ರಂದು ಬೆಂಗಳೂರು, ದೆಹಲಿ ಮತ್ತು ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಇಂದಿನ ನಿಖರವಾದ ಬೆಲೆ ವಿವರಗಳನ್ನು ಇಲ್ಲಿ ಪಡೆಯಿರಿ.
Read Moreಇ-ಕಾಮರ್ಸ್ ಯುಗದಲ್ಲಿ ಗ್ರಾಹಕರ ಸ್ವಯಂ ಜಾಗೃತಿ ಅತ್ಯಗತ್ಯ: ನ್ಯಾಯವಾದಿ ಕೃಷ್ಣ ಪ್ರಸಾದ್ ನಡ್ಸಾರ್
ಇ-ಕಾಮರ್ಸ್ ವ್ಯವಹಾರಗಳಲ್ಲಿ ಗ್ರಾಹಕರು ಮೋಸ ಹೋಗದಂತೆ ಜಾಗೃತಿ ವಹಿಸುವುದು ಮುಖ್ಯ ಎಂದು ನ್ಯಾಯವಾದಿ ಕೃಷ್ಣ ಪ್ರಸಾದ್ ನಡ್ಸಾರ್ ಪುತ್ತೂರಿನಲ್ಲಿ ತಿಳಿಸಿದ್ದಾರೆ. ಗ್ರಾಹಕ ಹಕ್ಕುಗಳು ಮತ್ತು ಕಾನೂನು ಪರಿಹಾರಗಳ ಬಗ್ಗೆ ಇಲ್ಲಿದೆ ಸಂಪೂರ್ಣ ವರದಿ.
Read Moreಬೆಳ್ತಂಗಡಿ: ಕೆಲಸದ ವೇಳೆ ಜೇನುನೊಣಗಳ ಭೀಕರ ದಾಳಿ; ಪಂಚಾಯತ್ ಉದ್ಯೋಗಿಗೆ ಗಂಭೀರ ಗಾಯ!
ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಪಂಚಾಯತ್ ಉದ್ಯೋಗಿಯೊಬ್ಬರ ಮೇಲೆ ಜೇನುನೊಣಗಳು ಭೀಕರ ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ.
Read Moreಪ್ರಾಂಶುಪಾಲರ ಅಮಾನತು ‘ಒಣ ಪ್ರತಿಷ್ಠೆ ರಾಜಕಾರಣ’: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಕಿಶೋರ್ ಕುಮಾರ್ ಕಿಡಿ!
ಮಂಗಳೂರಿನ ಸರ್ಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲರ ಅಮಾನತು ಕ್ರಮವನ್ನು ಶಾಸಕ ಕಿಶೋರ್ ಕುಮಾರ್ ಪುತ್ತೂರು ಖಂಡಿಸಿದ್ದಾರೆ. ಇದನ್ನು ಸರ್ಕಾರದ ‘ಒಣ ಪ್ರತಿಷ್ಠೆ ರಾಜಕಾರಣ’ ಎಂದು ಕರೆದಿರುವ ಅವರು, ಕೂಡಲೇ ಅಮಾನತು ಹಿಂಪಡೆಯಲು ಒತ್ತಾಯಿಸಿದ್ದಾರೆ.
Read More
