Breaking News

ಕರ್ತವ್ಯ ನಿರ್ಲಕ್ಷ್ಯ: ಪುತ್ತೂರು ಸರಕಾರಿ ಪ್ರ.ದ. ಕಾಲೇಜು ಪ್ರಾಂಶುಪಾಲೆ ಅಮಾನತು

ಕಾಲೇಜು ವಿದ್ಯಾರ್ಥಿನಿಯರನ್ನು ಪ್ರಚೋದಿಸಿ, ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಏಕಾಏಕಾ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಪುತ್ತೂರು ಮಹಿಳಾ ಕಾಲೇಜು ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತ್ತು ಮಾಡಲಾಗಿದೆ. 

Read More

ಮಂಗಳೂರು ಜನರೇ ಎಚ್ಚರ, ನಗರದೊಳಗೆ ಬಂದಿದೆ ಚಿರತೆ: ಅರಣ್ಯ ಇಲಾಖೆ ಅಲರ್ಟ್

ಮಂಗಳೂರು ನಗರದ ಜನನಿಬಿಡ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಅಳವಡಿಸಿದ್ದು, ಜನರಿಗೆ ಜಾಗರೂಕರಾಗಿರಲು ಸೂಚಿಸಿದ್ದಾರೆ.

Read More

ಪುತ್ತೂರು: ಫೆ.26 ರಂದು ವಿದ್ಯುತ್ ವ್ಯತ್ಯಯ

ಪುತ್ತೂರು: ಪುತ್ತೂರು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಫೆ.26 ರಂದು ವಿದ್ಯುತ್ ವ್ಯತ್ಯಯವಾಗಲಿದೆ

Read More