Karkala : ಕುದುರೆಮುಖ ಸೇರಿ ಈ ವನ್ಯಜೀವಿ ವಲಯಗಳಲ್ಲಿ ಚಾರಣಕ್ಕೆ ನಿರ್ಬಂಧ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ಮತ್ತು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದೊಳಗಿನ ಚಾರಣಗಳಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ

Read More

Bantwal: ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್‌ಗೆ ಕಲಾಭೂಷಣ ಪ್ರಶಸ್ತಿ

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಆಜೇರು, ಉಮೇಶ್ ಮಿಜಾರ್‌ಗೆ ಕಲಾಭೂಷಣ ಪ್ರಶಸ್ತಿ ರ ಸಮ್ಮಾನ್ ಪ್ರಶಸ್ತಿ ಒಲಿದುಬಂದಿದೆ.

Read More

Bangalore : ಬೆಂಗಳೂರು-ವನ್, ಕರ್ನಾಟಕ-ವನ್ ಕೇಂದ್ರಗಳಲ್ಲಿ KSRTC ಟಿಕೆಟ್ ಬುಕ್ಕಿಂಗ್ ಸೌಲಭ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರಿಗೆ ಮತ್ತೊಂದು ಅನುಕೂಲ ಕಲ್ಪಿಸುವ ಉದ್ದೇಶದಿಂದ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನು ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಿಗೆ ವಿಸ್ತರಿಸಿದೆ.

Read More