ದಕ್ಷಿಣ ಕನ್ನಡ
ಕಡಬ: ಮನೆಯಂಗಳದಲ್ಲಿ ಚಿರತೆಯ ಓಡಾಟ ಸಿಸಿಟಿವಿಯಲ್ಲಿ ಸೆರೆ
ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿ ದ್ದು, ಅರಣ್ಯ ಅಧಿಕಾರಿಗಳಿಗೆ ಎಚ್ಚೆತ್ತುಕೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Read Moreಮೋಂತಿಮಾರು ಶಬರಿಗಿರಿ ಅಯ್ಯಪ್ಪ ಮಾಲಾಧಾರಿಗಳ ನಡೆ ಶಬರಿಮಲೆ ಕಡೆ
ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಮೋಂತಿಮಾರಿನಲ್ಲಿರುವ ಶಬರಿಗಿರಿ ಅಯ್ಯಪ್ಪ ಭಕ್ತ ವೃಂದದ ಮಾಲಾಧಾರಿಗಳು ಇಂದು ಅಯ್ಯಪ್ಪನ ಆಲಯ ಶಬರಿಮಲೆಗೆ ತೆರಳಿದರು.
Read Moreನ್ಯೂ ಇಂಡಿಯಾ ಲಕ್ಕಿ ಸ್ಕೀಂ ವಂಚನೆ ಪ್ರಕರಣ: ಮಂಗಳೂರಿನಲ್ಲಿ ಪ್ರತಿಭಟನೆ
ನ್ಯೂ ಇಂಡಿಯಾ ಲಕ್ಕೀ ಸ್ಕೀಂ ಹೆಸರಿನಲ್ಲಿ ನಡೆದ ವಂಚನೆ ಪ್ರಕರಣ ಸಂಬಂಧ ಹಣ ಕಳೆದುಕೊಂಡ ಸಂತ್ರಸ್ತರು ಜ.15 ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಪ್ರತಿಭಟನಾ ಪ್ರದರ್ಶನ ನಡೆಸಲು ಮುಂದಾಗಿದ್ದಾರೆ.
Read Moreಪುತ್ತೂರಿನಲ್ಲಿ ಉದ್ಘಾಟನೆಗೊಂಡ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ-ಸಸ್ಯ ಜಾತ್ರೆ
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಜಾತ್ರಾ ಗದ್ದೆಯಲ್ಲಿ ಇಂದಿನಿಂದ (ಜ.10) ಮೂರು ದಿನಗಳ ಕಾಲ ಕೃಷಿ ಮೇಳ ಮತ್ತು ಸಸ್ಯ ಜಾತ್ರೆ ನಡೆಯಲಿದೆ. ಈ ಮೇಳವನ್ನು ಕೃಷಿ ಸಚಿವರು ಉದ್ಘಾಟಿಸಿದರು.
Read Moreಶಬರಿಮಲೆ ದೇವಾಲಯದ ಚಿನ್ನ ಕಳವು ಪ್ರಕರಣ: ಪ್ರಧಾನ ಅರ್ಚಕ ಅರೆಸ್ಟ್
ಅಯ್ಯಪ್ಪ ಸ್ವಾಮಿ ಸನ್ನಿಧಿಯ ಅಮೂಲ್ಯ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಶಬರಿಮಲೆ ದೇವಾಲಯದ ಪ್ರಧಾನ ಅರ್ಚಕ (ತಂತ್ರಿ) ಕಂದರಾರು ರಾಜೀವರಾರು ಅವರನ್ನು ವಿಶೇಷ ತನಿಖಾ ತಂಡ ವಿಚಾರಣೆಗಾಗಿ ವಶಕ್ಕೆ ಪಡೆದಿದೆ.
Read MoreBangalore : B-ಖಾತಾ ಆಸ್ತಿಗಳಿಗೆ A-ಖಾತಾ ನೀಡಲು ಕರ್ನಾಟಕ ಸರ್ಕಾರ ನಿರ್ಧಾರ
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅಕ್ರಮ/ಅನುಮತಿ ಇಲ್ಲದ ಲೇಔಟ್ಗಳಲ್ಲಿನ ಬಿ ಖಾತಾ ಆಸ್ತಿಗಳ ಮಾಲೀಕರಿಗೆ ಎ ಖಾತಾ ಸ್ಥಾನಮಾನ ನೀಡುವ ಮೂಲಕ ಪರಿಹಾರ ವಿಸ್ತರಿಸಲು ರಾಜ್ಯ ಸರ್ಕಾರವು ಗುರುವಾರ ತೀರ್ಮಾನಿಸಿದೆ. ಎ ಖಾತಾ ಎನ್ನುವುದು ನಗರ ಸ್ಥಳೀಯ ಸಂಸ್ಥೆಗಳು (ಮಹಾನಗರ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ ಇತ್ಯಾದಿ) ನೀಡುವ ಅಧಿಕೃತ ಆಸ್ತಿ ನೋಂದಣಿ ಪ್ರಮಾಣ ಪತ್ರ. ಇದು ಆಸ್ತಿ ಸಂಪೂರ್ಣವಾಗಿ ಕಾನೂನುಬದ್ಧವಾಗಿದ್ದು, ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿದೆ ಎಂಬುದನ್ನು ದೃಢಪಡಿಸುತ್ತದೆ.
Read MoreMGNREGA : ಎರಡು ದಿನಗಳ ವಿಶೇಷ ಅಧಿವೇಶನ ಕರೆಯಲು ಮುಂದಾದ ಕರ್ನಾಟಕ ಕಾಂಗ್ರೆಸ್ ಸರ್ಕಾರ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಂಬಂಧಿತ ವಿಷಯಗಳನ್ನು ಚರ್ಚಿಸಲು ಕರ್ನಾಟಕ ವಿಧಾನಸಭೆಯು ಎರಡು ದಿನಗಳ ವಿಶೇಷ ಅಧಿವೇಶನವನ್ನು ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಮಾಧ್ಯಮದೊಂದಿಗೆ ತಿಳಿಸಿದರು.
Read Moreಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ಇಂಟರ್ ಆಕ್ಟಿವ್ ಸ್ಮಾರ್ಟ್ ಕ್ಲಾಸ್ ಪ್ರಾರಂಭ
ಉಪ್ಪಿನಂಗಡಿಯ ಶ್ರೀರಾಮ ಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ಇವರು ನೀಡಿರುವ ಇಂಟರ್ ಆಕ್ಟಿವ್ ಸ್ಮಾರ್ಟ್ ಕ್ಲಾಸ್ ಇದರ ಉದ್ಘಾಟನೆಯನ್ನು ಜ.8 ರಂದು ನಡೆಸಲಾಯಿತು.
Read MoreMangalore : ‘ಹಕ್ಕಿ ಹಬ್ಬ’ ಪಕ್ಷಿ ಉತ್ಸವ : ಜ.9 ರಿಂದ ಮಂಗಳೂರಿನಲ್ಲಿ ಹಕ್ಕಿಗಳ ಚಿಲಿಪಿಲಿ ಸದ್ದು
ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಜನವರಿ 9ರಿಂದ 11ರವರೆಗೆ ಹಕ್ಕಿ ಹಬ್ಬ (ಪಕ್ಷಿ ಉತ್ಸವ) 12ನೇ ಆವೃತ್ತಿ ಮಂಗಳೂರಿನಲ್ಲಿ ನಡೆಯಲಿದೆ.
ಬುಧವಾರದಂದು, ಮಂಗಳೂರು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿ ಅಧ್ಯಕ್ಷೆ ಶಲೆಟ್ ಪಿಂಟೋ, ಅಳಿವಿನ ಅಂಚಿನಲ್ಲಿರುವ ಅನೇಕ ಪಕ್ಷಿ ಜಾತಿಗಳನ್ನು ಒಳಗೊಂಡಂತೆ ರಾಜ್ಯದ ಶ್ರೀಮಂತ ಪಕ್ಷಿ ವೈವಿಧ್ಯತೆ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವುದು ಹಬ್ಬದ ಮುಖ್ಯ ಉದ್ದೇಶ ಎಂದು ಹೇಳಿದರು.
Alcohol : ಹಣ ವಸೂಲಿಗೆ ಇಳಿದ ಮದ್ಯದಂಗಡಿಗಳಿಗೆ ದಂಡ : 12 ಕೋಟಿ ಸಂಗ್ರಹ
ಗ್ರಾಹಕರ ರಕ್ಷಣೆಯೊಂದಿಗೆ ಅಕ್ರಮ ಲಾಭಾಸಕ್ತಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಇಲಾಖೆ ರಾಜ್ಯಾದ್ಯಂತ ಕಟ್ಟುನಿಟ್ಟಿನ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಗರಿಷ್ಠ ಚಿಲ್ಲರೆ ಬೆಲೆ (ಎಂಆರ್ಪಿ) ಮೀರಿ ಮದ್ಯ ಮಾರಾಟ ಮಾಡಿದ ಪ್ರಕರಣಗಳಲ್ಲಿ ಸುಮಾರು ₹12 ಕೋಟಿ ದಂಡ ವಸೂಲಿ ಮಾಡಲಾಗಿದೆ. ಜೊತೆಗೆ 736 ಮದ್ಯ ಅಂಗಡಿಗಳ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ.
Read More
