Breaking News

ಮಂಚಿ: ನೂಜಿಯಲ್ಲಿ ವಿಜೃಂಭಣೆಯ ‘ಕೆಸರ್‌ಡ್ ಒಂಜಿ ದಿನ’ ಕ್ರೀಡಾಕೂಟ: ಪುಸ್ತಕ ವಿತರಣೆ, ಪ್ರತಿಭಾವಂತರಿಗೆ ಸನ್ಮಾನ

ನೂಜಿಯ ಜಯದೇವ್ ಭಟ್ ರವರ ಗದ್ದೆಯಲ್ಲಿ ಶ್ರೀ ಕೃಷ್ಣ ಯುವಕ ಮಂಡಲದ 3ನೇ ವರ್ಷದ ‘ಕೆಸರ್‌ಡ್ ಒಂಜಿ ದಿನ’ ಕ್ರೀಡಾಕೂಟ ವೈಭವದಿಂದ ಜರುಗಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾವಂತರಿಗೆ ಸನ್ಮಾನ ಮಾಡಲಾಯಿತು.

Read More

ಜಿಲ್ಲಾ ಕೇಂದ್ರದಲ್ಲಿ ಬಿಎಮ್‌ಎಸ್ ಆಟೋ ಚಾಲಕರ ಬೃಹತ್ ಪ್ರತಿಭಟನೆ: ಸುಳ್ಯದ ನೂರಾರು ಚಾಲಕರು ಭಾಗಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಎಮ್‌ಎಸ್ ಸಂಯೋಜಿತ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ನೇತೃತ್ವದಲ್ಲಿ ನೂರಾರು ಚಾಲಕರು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

Read More

ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಪುತ್ತೂರು ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಪದಕಗಳ ಸುರಿಮಳೆ

ವಿದ್ಯಾಭಾರತಿ ವತಿಯಿಂದ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಭರ್ಜರಿ ಸಾಧನೆ ಮಾಡಿ ಹಲವು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.

Read More