ಮಾಣಿ: ಸಾವಿತ್ರಿಬಾಯಿ ಬಾ ಪುಲೆ ಜನ್ಮದಿನ ಪೂರ್ವಚಾರಣೆ ಕಾರ್ಯಕ್ರಮ

ಮಾಣಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಮಹಿಳಾ ಬಂಧುತ್ವ ವೇದಿಕೆ, ಚಿತ್ತಾರ ಮಹಿಳಾ ಮಂಡಳಿ, ಸಾವಿತ್ರಿ ಬಾಯಿ ಬಾ ಫುಲೆ ಮಹಿಳಾ ಕೌಶಲ್ಯ ಕೇಂದ್ರ ಸಹಾಭಾಗಿತ್ವದಲ್ಲಿ ಸಾವಿತ್ರಿ ಬಾಯಿ ಫುಲೆ ಜನ್ಮದಿನ ಪೂರ್ವಚಾರಣೆ ಕಾರ್ಯಕ್ರಮ ನಡೆಯಿತು.

Read More

ಉಡುಪಿ ಅಪಘಾತ: ಸುಬ್ರಹ್ಮಣ್ಯದ ಯುವಕ ಮೃತ್ಯು

ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

Read More

ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದ ಪ್ರತಿಭಾ ಪುರಸ್ಕಾರ

ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ.31 ರಂದು ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

Read More