ದಕ್ಷಿಣ ಕನ್ನಡದಲ್ಲಿ ‘ಗೃಹಲಕ್ಷ್ಮಿ’ ಎಡವಟ್ಟು: ಮೃತಪಟ್ಟವರ ಖಾತೆಗೆ ಜಮೆಯಾಯ್ತು 22 ಕೋಟಿ ರೂಪಾಯಿ!

ಜಿಲ್ಲೆಯಲ್ಲಿ ಈಗಾಗಲೇ ಮೃತಪಟ್ಟಿರುವ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಅಂದಾಜು 22 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಅಧಿಕಾರಿಗಳನ್ನು ಆತಂಕಕ್ಕೆ ದೂಡಿದೆ.

Read More

ಮಂಗಳೂರಿನಲ್ಲಿ ಡ್ರಗ್ಸ್ ಬೇಟೆ: ಕಾಲೇಜು ವಿದ್ಯಾರ್ಥಿನಿ ವಶಕ್ಕೆ; ಲಕ್ಷಾಂತರ ಮೌಲ್ಯದ ಹೈಡ್ರೋವಿಡ್ ಗಾಂಜಾ ಜಪ್ತಿ!

ರಾವಳಿಯಲ್ಲಿ ಮಾದಕ ದ್ರವ್ಯ ಜಾಲದ ಆಳವಾದ ಬೇರುಗಳನ್ನು ಬೇಧಿಸಲು ಕಾರ್ಯಾಚರಣೆ ನಡೆಸಿರುವ ಮುಲ್ಕಿ ಪೊಲೀಸರು, ಭಾರಿ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

Read More

ಕರ್ನಾಟಕದ ದೇವಸ್ಥಾನಗಳ ಆದಾಯದಲ್ಲಿ ನವ ದಾಖಲೆ: ಕುಕ್ಕೆಗೆ 167 ಕೋಟಿ ರೂ., ಕೊಲ್ಲೂರಿಗೆ 85 ಕೋಟಿ ರೂ. ಕಾಣಿಕೆ!

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಗಳ ಈ ಭಾರಿ ಆದಾಯದ ಬೆಳವಣಿಗೆಯಾಗಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು