ಧಾರವಾಡ
ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಕಮಾಲ್: ಸಮರ್ಥ್ ಶಾಮನೂರುಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ!
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ವಿಜಯಶಾಲಿಯಾಗಿದ್ದಾರೆ.
Read Moreವಿನಯ್ ಕುಲಕರ್ಣಿ ಶಾಸಕತ್ವ ಅನರ್ಹ: ಅಧಿಕೃತ ಆದೇಶ ಹೊರಡಿಸಿದ ವಿಧಾನಸಭೆ; ಧಾರವಾಡ ಗ್ರಾಮೀಣ ಕ್ಷೇತ್ರ ಈಗ ತೆರವು!
ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಶನಿವಾರ ಸಂಜೆ ಅಧಿಕೃತ ಆದೇಶ ಹೊರಡಿಸಿದೆ.
Read Moreಜನರ ತೀವ್ರ ಪ್ರತಿಭಟನೆ ಹಿನ್ನೆಲೆ AIR ಧಾರವಾಡ ಘಟಕ ಸ್ಥಳಾಂತರ ಆದೇಶ ರದ್ದು
ಉತ್ತರ ಕರ್ನಾಟಕದ ತೀವ್ರ ವಿರೋಧಕ್ಕೆ ಮಣಿದ ಪ್ರಸಾರ ಭಾರತಿ – ಧಾರವಾಡದಲ್ಲೇ ಮುಂದುವರಿಯಲಿದೆ ಸುದ್ದಿ ಘಟಕ
Read Moreಹುಬ್ಬಳ್ಳಿ: ಮೈ ಜುಂ ಎನ್ನಿಸುವ ಭೀಕರ ಅಪಘಾತ; ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ರುಂಡವೇ ಕಟ್!
ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯೊಬ್ಬರ ರುಂಡವು ದೇಹದಿಂದ ಬೇರ್ಪಟ್ಟು ಕಾರಿನ ಇಂಜಿನ್ ಒಳಗೆ ಸಿಲುಕಿಕೊಂಡಿರುವ ಘಟನೆ ನಡೆದಿದೆ.
Read Moreಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಆರೋಪಿ
ಆಯುಧ ಕಾಯ್ದೆ (Arms Act) ಅಡಿ ಆರೋಪಗಳಿಂದ ಕುಲಕರ್ಣಿ ಅವರನ್ನು ನ್ಯಾಯಾಲಯವು ವಿನಾಯಿತಿ ನೀಡಿದೆ.
Read Moreಹಸೆಮಣೆ ಏರಬೇಕಿದ್ದ ಯುವ ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ: ಧಾರವಾಡದಲ್ಲಿ ನಡುರಾತ್ರಿ ನಡೆದಿದ್ದೇನು?
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ (32) ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
Read MoreDharwada : ಮದುವೆಯಾಗಬೇಕಿದ್ದ ಯುವತಿಯನ್ನೇ ಹತ್ಯೆಗೈದ ಯುವಕ !
ಮದುವೆಗೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ, ತನ್ನ ಪ್ರಿಯಕರನಿಂದಲೇ 20 ವರ್ಷದ ಯುವತಿ ಹತ್ಯೆಗೊಳಗಾದ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ನಡೆದ 12 ಗಂಟೆಗಳೊಳಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read Moreಮಹಿಳೆಯ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ವೈರಲ್: ಮೂವರು ಅರೆಸ್ಟ್
ಮಧ್ಯರಾತ್ರಿಯಲ್ಲಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಅದರ ಫೋಟೋ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
Read Moreಬಸ್ ನಿಲ್ದಾಣದಲ್ಲಿ ಹನುಮಾನ್ ದೇವಸ್ಥಾನ ನಿರ್ಮಿಸಿದ ಮುಸ್ಲಿಂ ವ್ಯಕ್ತಿ
ತನ್ನ ಸಮುದಾಯ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರೋಧದ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬರು ಧಾರವಾಡದ ಎನ್ಡಬ್ಲ್ಯುಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಹನುಮಾನ್ ದೇವಾಲಯವನ್ನು ನಿರ್ಮಿಸಿದ್ದಾರೆ.
Read More13 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ
13 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕೃತ್ಯ ಎಸಗಿ ಮೂವರು ಬಾಲಕರಲ್ಲಿ ಇಬ್ಬರು ಬಾಲಕರು ಸಂತ್ರಸ್ತೆ ಓದುತ್ತಿರುವ ಪ್ರೌಢ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Read More
