Bengaluru: ತೆರಿಗೆ ಪಾವತಿಸದ ಆಸ್ತಿ ಮಾಲೀಕರಿಗೆ ಡೆಡ್‌ಲೈನ್‌! ತಪ್ಪಿದರೆ ಆಸ್ತಿ ಹರಾಜು

437 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ತೆರಿಗೆ ಮತ್ತು ಸಂಬಂಧಿತ ಶುಲ್ಕ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ, 7 ಸಾವಿರಕ್ಕೂ ಹೆಚ್ಚು ಆಸ್ತಿಗಳನ್ನು ಹರಾಜು ಪ್ರಕ್ರಿಯೆಗೆ ಒಳಪಡಿಸಲು ಗ್ರೇಟರ್‌ ಬೆಂಗಳೂರು ಅಥಾರಿಟಿ ಮುಂದಾಗಿದೆ.

Read More

BJP: 25 ಲಕ್ಷಕ್ಕೆ ವೈದ್ಯಕೀಯ ಸೀಟ್ ಮಾರಾಟ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ‌ ಆರೋಪ

ರಾಜ್ಯದಲ್ಲಿ ಹಣದ ಕೊರತೆಯನ್ನು ನೀಗಿಸಲು ಕರ್ನಾಟಕ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರವನ್ನು ವಾಣಿಜ್ಯೀಕರಣ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ತೀವ್ರ ಟೀಕೆ ನಡೆಸಿದೆ. ವಿಧಾನಸಭೆಯಲ್ಲಿನ ಉಗ್ರ ಚರ್ಚೆಯ ವೇಳೆ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ, ಸರ್ಕಾರ ವೈದ್ಯಕೀಯ ಕ್ಷೇತ್ರವನ್ನು “ಲೂಟಿ” ಮಾಡುತ್ತಿದೆ ಎಂದು ಆರೋಪಿಸಿದರು.

Read More

ರಬ್ಬರ್ ಬೆಳೆಗೆ ಬೆಂಬಲ ಬೆಲೆ ಘೋಷಿಸಿ: ಸರ್ಕಾರಕ್ಕೆ ಭಾಗೀರಥಿ ಮುರುಳ್ಯ ಒತ್ತಾಯ

ಬೆಲೆ ಕುಸಿತದಿಂದ ನಷ್ಟ ಎದುರಿಸುತ್ತಿರುವ ರಬ್ಬರ್ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Read More