ಬೆಂಗಳೂರು ನಗರ
ವ್ಯಾಲೆಂಟೈನ್ಸ್ ಡೇಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪ್ರೇಮಿಗೆ ಶಾಕ್ ನೀಡಿದ ಯುವತಿ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಜಿಮ್ ಟ್ರೈನರ್
26 ವರ್ಷದ ಬಾಡಿ ಬಿಲ್ಡರ್ ಮತ್ತು ಜಿಮ್ ಟ್ರೈನರ್ ಕಿರಣ್ ಎಂಬ ಯುವಕನ ಆತ್ಮಹತ್ಯೆ. ಪ್ರೀತಿಯಲ್ಲಿನ ವೈಫಲ್ಯ ಮತ್ತು ಪ್ರೇಯಸಿಯ ನಿಶ್ಚಿತಾರ್ಥವೇ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿಯಾಗಿದ್ದ ಕಿರಣ್, ವೃತ್ತಿಯಿಂದ ಜಿಮ್ ಟ್ರೈನರ್ ಮತ್ತು ಬಾಡಿ ಬಿಲ್ಡರ್ ಆಗಿದ್ದರು.
Read MoreValentine’s Day: ಈ ವರ್ಷದ ವ್ಯಾಲೆಂಟೈನ್ಸ್ ಡೇಗೆ ಪ್ರವಾಸೋದ್ಯಮ ಮತ್ತು ಹೋಟೆಲ್ ಉದ್ಯಮದಲ್ಲಿ ಭಾರೀ ಲಾಭ!
ಈ ಬಾರಿ ಪ್ರೇಮಿಗಳ ದಿನದ ಪ್ರಯುಕ್ತ ಹೋಟೆಲ್ ಬುಕಿಂಗ್ಗಳಲ್ಲಿ ಶೇಕಡಾ 175 ರಷ್ಟು ದಾಖಲೆ ಮಟ್ಟದ ಏರಿಕೆ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜನರು ಪ್ರವಾಸಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.
Read Moreಬೆಂಗಳೂರಿನ ಗರ್ಭಿಣಿ ಬೆಕ್ಕಿನ ಅಪಹರಣ ಮಾಡಿದ 9 ಜನರ ವಿರುದ್ಧ FIR!
ಬೆಂಗಳೂರಿನ ಒಂದು ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಗರ್ಭಿಣಿ ಬೆಕ್ಕನ್ನು ಅಕ್ರಮವಾಗಿ ಕಿಡ್ನ್ಯಾಪ್ ಮಾಡಿ, ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
Read Moreಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆ.5 ರಂದು ಕಾವೇರಿ ನೀರು ಸರಬರಾಜು ಬಂದ್
ಫೆಬ್ರವರಿ 5ರಿಂದ 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ದೊಡ್ಡ ಮಟ್ಟದ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಕಟಿಸಿದೆ.
Read MoreBengaluru: ತೆರಿಗೆ ಪಾವತಿಸದ ಆಸ್ತಿ ಮಾಲೀಕರಿಗೆ ಡೆಡ್ಲೈನ್! ತಪ್ಪಿದರೆ ಆಸ್ತಿ ಹರಾಜು
437 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ತೆರಿಗೆ ಮತ್ತು ಸಂಬಂಧಿತ ಶುಲ್ಕ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ, 7 ಸಾವಿರಕ್ಕೂ ಹೆಚ್ಚು ಆಸ್ತಿಗಳನ್ನು ಹರಾಜು ಪ್ರಕ್ರಿಯೆಗೆ ಒಳಪಡಿಸಲು ಗ್ರೇಟರ್ ಬೆಂಗಳೂರು ಅಥಾರಿಟಿ ಮುಂದಾಗಿದೆ.
Read MoreBJP: 25 ಲಕ್ಷಕ್ಕೆ ವೈದ್ಯಕೀಯ ಸೀಟ್ ಮಾರಾಟ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ
ರಾಜ್ಯದಲ್ಲಿ ಹಣದ ಕೊರತೆಯನ್ನು ನೀಗಿಸಲು ಕರ್ನಾಟಕ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರವನ್ನು ವಾಣಿಜ್ಯೀಕರಣ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ತೀವ್ರ ಟೀಕೆ ನಡೆಸಿದೆ. ವಿಧಾನಸಭೆಯಲ್ಲಿನ ಉಗ್ರ ಚರ್ಚೆಯ ವೇಳೆ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ, ಸರ್ಕಾರ ವೈದ್ಯಕೀಯ ಕ್ಷೇತ್ರವನ್ನು “ಲೂಟಿ” ಮಾಡುತ್ತಿದೆ ಎಂದು ಆರೋಪಿಸಿದರು.
Read Moreರಬ್ಬರ್ ಬೆಳೆಗೆ ಬೆಂಬಲ ಬೆಲೆ ಘೋಷಿಸಿ: ಸರ್ಕಾರಕ್ಕೆ ಭಾಗೀರಥಿ ಮುರುಳ್ಯ ಒತ್ತಾಯ
ಬೆಲೆ ಕುಸಿತದಿಂದ ನಷ್ಟ ಎದುರಿಸುತ್ತಿರುವ ರಬ್ಬರ್ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
Read More“ರಾಜ್ಯ ಸರ್ಕಾರದ ಸ್ಕ್ಯಾಮ್ ಸಾಮ್ರಾಜ್ಯದ ಅಸಲಿ ಕತೆ!”; ಬಿಜೆಪಿ ವಿರುದ್ಧ ದೂರು ದಾಖಲು
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರ ವಿರುದ್ಧ ಅವಹೇಳನಕಾರಿ ವಿಷಯವನ್ನು ಪೋಸ್ಟ್ ಮಾಡಿದ ಹಿನ್ನೆಲೆ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲಾಗಿದೆ.
Read MoreMonkey Fever : ಮಂಕಿ ಫೀವರ್ ಎಂದರೇನು? ಕಡೆಗಣಿಸದಿರಿ ಎಚ್ಚರ…
ಕರ್ನಾಟಕದಲ್ಲಿ ಈ ವರ್ಷ ಮಂಕಿ ಫೀವರ್ (Kyasanur Forest Disease – KFD) ನಿಂದ ಮೊದಲ ಸಾವು ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
Read MoreKSRTC : ನಾಳೆ ಸಾರಿಗೆ ನೌಕರರ ಮುಷ್ಕರ: ‘ನೋ ವರ್ಕ್ ನೋ ಪೇ’ ಜಾರಿ
ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಮನಸ್ತಾಪಗಳು ದಿನೇ ದಿನೇ ಹೆಚ್ಚಾಗ್ತಾನೇ ಇದೆ. ಇದೀಗ ಜನವರಿ 29ರಂದು ಬೆಂಗಳೂರು ಚಲೋಗೆ ಕರೆ ನೀಡಿದ್ದು, KSRTC ಸೇರಿದಂತೆ ಒಟ್ಟು 4 ನಿಗಮದ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುತ್ತಾರೆ. ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಪದೇ ಪದೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರೂ ಸಹ ಸರ್ಕಾರ ವಿಫಲವಾಗುತ್ತಿದೆ.
Read More
