Breaking News

Bangalore : ಬೆಂಗಳೂರಿನಲ್ಲಿರುವ ಮಾಂಸ ಪ್ರಿಯರಿಗೆ ಶಾಕ್! ಈ ದಿನ ಮಾಂಸ ನಿಷೇಧ

ಬೆಂಗಳೂರಿನಲ್ಲಿ ಮಾಂಸ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೊರಡಿಸಲಾಗಿದೆ. ಈ ನಿಷೇಧವು ಕೋಳಿ, ಮೀನು ಸೇರಿದಂತೆ ಎಲ್ಲಾ ಮಾಂಸ ಉತ್ಪನ್ನಗಳ ಮಾರಾಟಕ್ಕೆ ಸಂಬಂಧಿಸಿದೆ, ಎಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕೃತವಾಗಿ ಸಾರ್ವಜನಿಕರಿಗೆ ತಿಳಿಸಿದೆ.

Read More

High Court : ಸೆಷನ್ ಕೋರ್ಟ್‌ಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರವಿಲ್ಲ : ಹೈಕೋರ್ಟ್

ಕೊಲೆ ಪ್ರಕರಣದಲ್ಲಿ ಅಪರಾಧಿಗೆ ಸ್ವಾಭಾವಿಕ ಮರಣದವರೆಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರವು ಸೆಷನ್  ನ್ಯಾಯಾಲಯಕ್ಕೆ ಇಲ್ಲ. ಇಂತಹ ಶಿಕ್ಷೆಯನ್ನು ವಿಧಿಸಲು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳಂತಹ ಸಂವಿಧಾನಾತ್ಮಕ ನ್ಯಾಯಾಲಯಗಳಿಗೆ ಮಾತ್ರ ಅಧಿಕಾರವಿದೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

Read More

Traffic : ಟ್ರಾಫಿಕ್ ದಟ್ಟಣೆಯಲ್ಲಿ ವಿಶ್ವಕ್ಕೆ ಬೆಂಗಳೂರಿಗೆ 2ನೇ ಸ್ಥಾನ

ಭಾರತದ ಐಟಿ ರಾಜಧಾನಿ ಎಂದೇ ಕರೆಸಿಕೊಳ್ಳುವ ಬೆಂಗಳೂರು, ಈಗ ಜಗತ್ತಿನಲ್ಲೇ ಎರಡನೇ ಅತಿ ಹೆಚ್ಚು ಟ್ರಾಫಿಕ್ ದಟ್ಟಣೆ ಹೊಂದಿದ ನಗರ ಎಂಬ ಅಹಿತಕರ ದಾಖಲೆ ಬರೆದಿದೆ. 2023ರಲ್ಲಿ ಆರನೇ ಸ್ಥಾನದಲ್ಲಿದ್ದ ಬೆಂಗಳೂರು, 2024ರಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದು, ಇದೀಗ 2025ರಲ್ಲಿ ನೇರವಾಗಿ ಎರಡನೇ ಸ್ಥಾನಕ್ಕೇರಿದೆ

Read More