Breaking News

ಅಮೆರಿಕದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ನಾಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ಓದುತ್ತಿದ್ದ ಕರ್ನಾಟಕದ ವಿದ್ಯಾರ್ಥಿಯೊಬ್ಬರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿರುವ ಅವರ ಕುಟುಂಬವು ಯಾವುದೇ ಸಂಪರ್ಕಕ್ಕೆ ಸಿಗದ ಕಾರಣ ತೀವ್ರ ಆತಂಕಕ್ಕೊಳಗಾಗಿದೆ.

Read More

ಬೆಂಗಳೂರು, ಫೆ.14: ನಕಲಿ ಪತ್ರ ಪ್ರಕರಣ: ಶಾಸಕ ಸುನೀಲ್ ಕುಮಾರ್, ಎಂಎಲ್ಸಿ ರವಿಕುಮಾರ್ ವಿರುದ್ಧ ದೂರು

ನಕಲಿ ವರ್ಗಾವಣೆ ಪತ್ರ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಿರುವ ಶಾಸಕ ಸುನೀಲ್ ಕುಮಾರ್ ಹಾಗೂ ಎಂಎಲ್ಸಿ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಎಂಎಲ್ಸಿ ರಮೇಶ್ ಬಾಬು ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

Read More

ಬಿಕ್ಲು ಶಿವ ಕೊಲೆ ಕೇಸ್: ಶಾಸಕ ಭೈರತಿ ಬಸವರಾಜ್‌ಗೆ ಹೃದಯ ಸಮಸ್ಯೆ; ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕೋರ್ಟ್ ಆದೇಶ!

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆರೋಪಿಯಾಗಿರುವ ಶಾಸಕ ಭೈರತಿ ಬಸವರಾಜ್ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಸಿಐಡಿ ಪೊಲೀಸರಿಗೆ ಮಹತ್ವದ ಸೂಚನೆ ನೀಡಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು