ಬೆಂಗಳೂರು ನಗರ
ಬೆಂಗಳೂರು: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಮತ್ತೆ ‘ಜನಿವಾರ’ ವಿವಾದ; ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಧಕ್ಕೆ, ಪೋಷಕರ ಆಕ್ರೋಶ!
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ! ಬೆಂಗಳೂರಿನಲ್ಲಿ ನಡೆದ ಈ ಘಟನೆಗೆ ಪೋಷಕರ ಆಕ್ರೋಶ
Read Moreಬೆಂಗಳೂರಿನಲ್ಲಿ ಇಡಿ ಭರ್ಜರಿ ಬೇಟೆ: ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಹಾಗೂ ಸೈಬರ್ ಕ್ರಿಮಿನಲ್ ಶ್ರೀಕಿ ಆಪ್ತರ ಮೇಲೆ ದಾಳಿ!
ಬೆಂಗಳೂರಿನಲ್ಲಿ ಬಿಟ್ಕಾಯಿನ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಶಾಸಕ ಎನ್.ಎ. ಹ್ಯಾರಿಸ್ ಮತ್ತು ಸೈಬರ್ ಕ್ರಿಮಿನಲ್ ಶ್ರೀಕಿ ಆಪ್ತರ ಮೇಲೆ ದಾಳಿ ನಡೆಸಿದ್ದಾರೆ. 100ಕ್ಕೂ ಹೆಚ್ಚು ಅಧಿಕಾರಿಗಳಿಂದ 17 ಸ್ಥಳಗಳಲ್ಲಿ ತಪಾಸಣೆ ನಡೆಯುತ್ತಿದೆ
Read Moreಮದ್ಯದ ಬೆಲೆ ಮತ್ತೆ ಏರಿಕೆ: ಹೊಸ AIB ನೀತಿಯಿಂದ 20% ವರೆಗೆ ಹೆಚ್ಚಳ ಸಾಧ್ಯ
ಪ್ರಸ್ತಾವಿತ AIB ನೀತಿಯಡಿ ಬಾಟಲ್ ಗಾತ್ರದ ಬದಲು ಆಲ್ಕೊಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಾಗಿದ್ದು, ಬೆಲೆಗಳು 20%ರವರೆಗೆ ಏರಿಕೆಯಾಗುವ ಸಾಧ್ಯತೆ ಇದೆ
Read Moreಕರ್ನಾಟಕ ಹವಾಮಾನ ವರದಿ: ಇಂದು ಬಿಸಿಲ ಬೇಗೆಯ ನಡುವೆ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ!
ಕರ್ನಾಟಕ ಹವಾಮಾನ ವರದಿ ಏಪ್ರಿಲ್ 20, 2026: ರಾಜ್ಯದಲ್ಲಿ ಬಿಸಿಲ ಬೇಗೆ ಮುಂದುವರಿದಿದ್ದು, ಕಲಬುರಗಿಯಲ್ಲಿ 42°C ತಾಪಮಾನ ದಾಖಲಾಗಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವೆಡೆ ಇಂದು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಸಂಪೂರ್ಣ ವರದಿ ಇಲ್ಲಿದೆ.
Read Moreಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಿಂಸಾತ್ಮಕ ದಾಳಿ ನಡೆಸಿ ದರೋಡೆ
ಲ್ಯಾಪ್ಟಾಪ್, ಮೊಬೈಲ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ
Read Moreಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಯೋಗೀಶ್ ಗೌಡ ಕೊಲೆ ಕೇಸ್ನಲ್ಲಿ ಜೀವಾವಧಿ ಶಿಕ್ಷೆ! ಶಾಸಕ ಸ್ಥಾನವೂ ಪತರುಗುಟ್ಟಿ ಹೋಗುವ ಭೀತಿ
2016ರ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಹೈಪ್ರೊಫೈಲ್ ಪ್ರಕರಣದ ಪೂರ್ಣ ವಿವರ ಇಲ್ಲಿದೆ.
Read MoreKMF ಹಾಲು ಸಂಗ್ರಹದಲ್ಲಿ ಭಾರೀ ಏರಿಕೆ
ಉತ್ತಮ ಮೇವು ಲಭ್ಯತೆ, ರೈತರಿಗೆ ಪ್ರೋತ್ಸಾಹ ಮತ್ತು ಸರ್ಕಾರದ ಬೆಂಬಲದಿಂದ ಹಾಲು ಉತ್ಪಾದನೆ ಹೆಚ್ಚಾಗಿದೆ
Read MoreSSLC ತೃತೀಯ ಭಾಷೆಗೆ ಗ್ರೇಡ್ ಬದಲು ‘ಅಂಕ’ ನೀಡಲು ಹೈಕೋರ್ಟ್ ಆದಶ: ರಾಜ್ಯ ಸರ್ಕಾರಕ್ಕೆ ಹಿನ್ನಡೆ
ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಇದರಿಂದ ವಿದ್ಯಾರ್ಥಿಗಳ ರ್ಯಾಂಕಿಂಗ್ ಮತ್ತು ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ.
Read Moreಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಆರೋಪಿ
ಆಯುಧ ಕಾಯ್ದೆ (Arms Act) ಅಡಿ ಆರೋಪಗಳಿಂದ ಕುಲಕರ್ಣಿ ಅವರನ್ನು ನ್ಯಾಯಾಲಯವು ವಿನಾಯಿತಿ ನೀಡಿದೆ.
Read Moreಆದಷ್ಟು ಬೇಗ ವಚನಾನಂದ ಸ್ವಾಮೀಜಿ ಮಠ ತೆರವು ಗೊಳಿಸಬೇಕು, ಇಲ್ಲವಾದ್ರೆ ಕಾನೂನು ತನ್ನ ಕೆಲ್ಸಾ ಮಾಡುತ್ತದೆ
ಶ್ರೀಗಳು ಈ ಷರತ್ತಿಗೆ ಒಪ್ಪಿದ್ದರು. ಆದರೆ, ಇಷ್ಟು ವರ್ಷಗಳು ಕಳೆದರೂ ಅವರು ಶ್ವಾಸ ಯೋಗ ಪೀಠವನ್ನು ತ್ಯಜಿಸಲು ಮುಂದಾಗುತ್ತಿಲ್ಲ. ಈ ಬಗ್ಗೆ ಅವರಿಗೆ ಹಲವು ಬಾರಿ ಗಡುವು ನೀಡಿದ್ದರೂ, ಅವರಿಂದ ಯಾವುದೇ ಉತ್ತರ ದೊರೆಯುತ್ತಿಲ್ಲ.
Read More
