Breaking News

ಬೆಂಗಳೂರು ಮಳೆ ದಾಖಲೆ: ಏಪ್ರಿಲ್ ಇತಿಹಾಸದಲ್ಲೇ ಅತಿ ಹೆಚ್ಚು ಮಳೆ; ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ!

ಬುಧವಾರ ಸುರಿದ ಧಾರಾಕಾರ ಮಳೆಯು ಕಳೆದ 25 ವರ್ಷಗಳ ಏಪ್ರಿಲ್ ತಿಂಗಳ ದಾಖಲೆಯನ್ನು ಅಳಿಸಿ ಹಾಕಿದೆ. ಒಂದೇ ದಿನದಲ್ಲಿ ದಾಖಲೆಯ 111 ಮಿಲಿ ಮೀಟರ್ ಮಳೆಯಾಗಿದ್ದು, ಇದು 2001ರ ನಂತರದ ಅತಿ ದೊಡ್ಡ ಮಳೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More

ಬೆಂಗಳೂರು ಮಳೆಗೆ ಕಾಂಪೌಂಡ್ ಕುಸಿದು 7 ಬಲಿ; ಸಿಎಂ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ!

ಗರದ ಬೌರಿಂಗ್ ಆಸ್ಪತ್ರೆ ಸಮೀಪ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ 7 ಜನರು ಮೃತಪಟ್ಟಿದ್ದಾರೆ.

Read More

ಬೆಂಗಳೂರು ಮಳೆಗೆ ಭೀಕರ ದುರಂತ: ಕಾಂಪೌಂಡ್ ಕುಸಿದು 7 ಬಲಿ; ಬೌರಿಂಗ್ ಆಸ್ಪತ್ರೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ!

ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಅಬ್ಬರದ ಮಳೆಯು ಭೀಕರ ದುರಂತಕ್ಕೆ ಕಾರಣವಾಗಿದೆ.

Read More