ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜನೆಗೆ ಅನುಮತಿ;‌ ಆರ್‌ಸಿಬಿ ಫ್ಯಾನ್ಸ್‌ ದಿಲ್‌ ಖುಷ್

ಕರ್ನಾಟಕ ಸಚಿವ ಸಂಪುಟವು ಷರತ್ತುಗಳ್ಳನ್ನು ವಿಧಿಸುವ ಮೂಲಕ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿದೆ

Read More

ಮಹಿಳೆಯರಿಗೆ ಉದ್ಯೋಗ ಸೃಷ್ಟಿ; ಅಕ್ಕ ಕೆಫೆ ಕಿಯೋಸ್ಕ್‌ ಸ್ಥಾಪನೆಗೆ 25 ಕೋಟಿ ಮಂಜೂರು

ರಾಜ್ಯದಲ್ಲಿ 2,500 ‘ಅಕ್ಕ ಕಾಫೆ’ ಕಿಯೋಸ್ಕ್‌ಗಳನ್ನು ಸ್ಥಾಪಿಸಲು ಸರ್ಕಾರ 25 ಕೋಟಿ ರೂಪಾಯಿ ಮಂಜೂರು ಮಾಡಿದೆ. ಇದನ್ನು ಮಹಿಳೆಯರು ನಿರ್ವಹಿಸಲಿದ್ದಾರೆ.

Read More

ಲೋಕಾಯುಕ್ತ ದಾಳಿ: ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀಕ್ಷಕ ಎಂಜಿನಿಯರ್ ಮನೆಯಲ್ಲಿ ಕಂತೆ ಕಂತೆ ಹಣ

ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಠಾಣೆಯಲ್ಲಿ ಮತ್ತೊಂದು ದೊಡ್ಡ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು