ಬೆಳಗಾವಿಯಲ್ಲಿ ಅಬಕಾರಿ ಇಲಾಖೆ ಭರ್ಜರಿ ಬೇಟೆ: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 24,000 ಲೀಟರ್ ಮದ್ಯ ವಶಕ್ಕೆ; ಟ್ಯಾಂಕರ್ ಜಪ್ತಿ

ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24,000 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

Read More

ಬೆಳಗಾವಿ: ಸಂಕೇಶ್ವರ ಬಳಿ ಕೆಎಸ್‌ಆರ್‌ಟಿಸಿ ಬಸ್-ಟಿಪ್ಪರ್ ಭೀಕರ ಅಪಘಾತ; ಚಾಲಕ ದೂರು, 12 ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟಿಪ್ಪರ್‌ಗೆ ಡಿಕ್ಕಿಯಾಗಿ ಚಾಲಕ ಮೃತಪಟ್ಟಿದ್ದು, 12 ಪ್ರಯಾಣಿಕರು ಗಾಯಗೊಂಡಿದ್ದಾರೆ.

Read More

ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ದುರಂತ: ನಿಷೇಧಿತ ಮಾಂಜಾ ದಾರಕ್ಕೆ ಬೆಳಗಾವಿಯ 19 ವರ್ಷದ ಧ್ರುವ ಬಲಿ

ಬೆಳಗಾವಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಿತ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ 19 ವರ್ಷದ ಐಟಿಐ ವಿದ್ಯಾರ್ಥಿ ಧ್ರುವ ಕರ್ಜಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Read More