Breaking News

ಮಾನವೀಯತೆ ಮೆರೆದ ಕುಮಾರಣ್ಣ: ಸಂಕಷ್ಟದಲ್ಲಿದ್ದ ನಂಜನಗೂಡಿನ ಪೂಜಾ ಕುಟುಂಬಕ್ಕೆ ಎಚ್‌ಡಿಕೆ ಆಸರೆ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರು ಜಿಲ್ಲೆಯ ನಂಜನಗೂಡಿನ ಪೂಜಾ ಎಂಬ ಯುವತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಮೂಲಕ ಸಾಕ್ಷಾತ್ ‘ದೈವ’ವಾಗಿ ಬಂದಿದ್ದಾರೆ.

Read More

ಮೈಸೂರು ಜಿಲ್ಲಾಧಿಕಾರಿಗೆ ಬಿಗ್ ಶಾಕ್: ಹೈಕೋರ್ಟ್‌ನಿಂದ ಬಂಧನ ವಾರೆಂಟ್ ಜಾರಿ; ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸಂಕಷ್ಟ!

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ (DC) ಲಕ್ಷ್ಮಿಕಾಂತ್ ರೆಡ್ಡಿ ಅವರ ವಿರುದ್ಧ ಹೈಕೋರ್ಟ್ ಬಂಧನ ವಾರೆಂಟ್ ಹೊರಡಿಸಿದೆ.

Read More

ದಾಸವಾಳದ ಹೂವು ನುಂಗಿ ಆರೂವರೆ ತಿಂಗಳ ಮಗು ಸಾವು: ಮೈಸೂರಿನಲ್ಲಿ ನಡೆದ ದಾರುಣ ಘಟನೆ!

ದೊಡ್ಡಹೆಜ್ಜೂರಿನ ಸುದರ್ಶನ್ ಮತ್ತು ನವ್ಯ ದಂಪತಿಯ ಎರಡನೇ ಪುತ್ರ ಚಿನ್ಮಯಿಗೌಡ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಮಗು.

Read More