ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹೆಸರು ನಾಮಕರಣ

ಕಿತ್ತೂರು ರಾಣಿ ಚನ್ನಮ್ಮನವರ ಹೆಸರನ್ನು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ನಾಮಕರಣ ಮಾಡಲಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Read More

ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿದ್ದರಾಮಯ್ಯ ಘೋಷಣೆ

ಮುಂದಿನ ದಿನಗಳಲ್ಲಿ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

Read More