Hosanagara : ಹೊತ್ತಿ ಉರಿದ ಖಾಸಗಿ ಸ್ಲೀಪರ್ ಬಸ್

ಶಿವಮೊಗ್ಗ ಜಿಲ್ಲೆಯ ಹೊಸನಗರದಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ವೊಂದು ಮಂಗಳವಾರ ರಾತ್ರಿ ಹೊಸನಗರ ತಾಲ್ಲೂಕಿನ ಸುಧೂರು ಸಮೀಪ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು