ಉಡುಪಿ
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಜುಲೈ 23 ರಂದು ‘ಯೆಲ್ಲೋ ಅಲರ್ಟ್’ ಘೋಷಣೆ
ಜುಲೈ 22 ಮತ್ತು 23 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ.
Read Moreಕರಾವಳಿಯ 2 ಜಿಲ್ಲೆಗಳಿಗೆ ನಾಳೆ ‘ರೆಡ್ ಅಲರ್ಟ್’!; ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ
ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.
Read Moreಉಡುಪಿ ಉದ್ಯಮಿ ಸಂದೀಪ್ ಸಾಲಿಯಾನ್ ಸಾವು ಪ್ರಕರಣಕ್ಕೆ ಟ್ವಿಸ್ಟ್; ಹನಿ ಟ್ರ್ಯಾಪ್ ಜಾಲದ ಮಂಗಳೂರಿನ ಮಹಿಳೆ ಬಂಧನ
ಉಡುಪಿ ಜಿಲ್ಲೆಯ ಮಾಲ್ಪೆಯ ಜಲಕ್ರೀಡಾ ಉದ್ಯಮಿ ಸಂದೀಪ್ ಸಾಲಿಯಾನ್ ಅವರ ನಿಗೂಢ ಸಾವಿನ ಪ್ರಕರಣದಲ್ಲಿ ಹನಿ ಟ್ರ್ಯಾಪ್ ಜಾಲದ ಪ್ರಮುಖ ಆರೋಪಿ ಅಕ್ಷತಾ ಎಂ.ಕೆ. ಅಲಿಯಾಸ್ ರೂಪಶ್ರೀ ಸಿ. ಅವರನ್ನು ಗೋವಾ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
Read Moreರಾಜ್ಯಾದ್ಯಂತ ವರುಣಾರ್ಭಟ: ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ತೀವ್ರ ಗಾಳಿ-ಮಳೆಯ ಎಚ್ಚರಿಕೆ
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನು ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜುಲೈ 5ರ ವರೆಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇತ್ತ ಉತ್ತರ ಒಳನಾಡಿನಲ್ಲೂ ಜುಲೈ 7ರ ವರೆಗೆ ವರ್ಷಧಾರೆ ಮುಂದುವರಿಯಲಿದೆ.
Read Moreಒಂದೇ ವಾರದಲ್ಲಿ 3ನೇ ಬಾರಿ ಉಡುಪಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್!; ಪೊಲೀಸರಿಂದ ಬಿಗಿ ತಪಾಸಣೆ; ತನಿಖೆಯಲ್ಲಿ ಬಯಲಾಯ್ತು ಹುಸಿ ಬೆದರಿಕೆ!
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಒಂದೇ ವಾರದಲ್ಲಿ ಮೂರನೇ ಬಾರಿಗೆ ನಕಲಿ ಬಾಂಬ್ ಬೆದರಿಕೆ ಇಮೇಲ್. ಸೋಮವಾರ ಮುಂಜಾನೆ ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ಶೋಧ ಕಾರ್ಯ.
Read Moreಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ವಾರದೊಳಗೆ ಎರಡನೇ ಬಾರಿಗೆ ಹುಸಿ ಬಾಂಬ್ ಬೆದರಿಕೆ
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ವಾರದೊಳಗೆ ಎರಡನೇ ಬಾರಿ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದೆ. ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಗಿದ್ದು ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಪ್ರಕರಣದ ತನಿಖೆ ಮುಂದುವರಿದಿದೆ.
Read Moreಮುಂದಿನ 5 ದಿನ ರಾಜ್ಯಾದ್ಯಂತ ವರುಣನ ಆರ್ಭಟ: ಕರಾವಳಿಗೆ ‘ಆರೆಂಜ್’, ಒಳನಾಡಿಗೆ ‘ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಜೂನ್ 15 ರವರೆಗೆ ಭಾರಿ ಮಳೆ ಮುನ್ಸೂಚನೆ. ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
Read Moreಹುಲಿಕಲ್ ಘಾಟ್ನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ‘ದುರ್ಗಾಂಬಾ’ ಬಸ್
ಹೊಸನಗರದ ಹುಲಿಕಲ್ ಘಾಟ್ನಲ್ಲಿ ಶ್ರೀ ದುರ್ಗಾಂಬಾ ಖಾಸಗಿ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರಾದ ವರದಿ.
Read Moreಕರಾವಳಿಗೆ ಮುಂಗಾರು ಎಂಟ್ರಿ; ಉಡುಪಿ, ಮಂಗಳೂರಿನಲ್ಲಿ ಧಾರಾಕಾರ ಮಳೆ
ಕೇರಳ ಪ್ರವೇಶಿಸಿದ ಬೆನ್ನಲ್ಲೇ ಉಡುಪಿ ಹಾಗೂ ಮಂಗಳೂರಿಗೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ. ಜಿಲ್ಲಾಡಳಿತದ ಮುನ್ನೆಚ್ಚರಿಕೆ ಕ್ರಮಗಳ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
Read Moreಆಕಸ್ಮಿಕವಾಗಿ ಬಾವಿಗೆ ಬಿದ್ದ ಪತ್ನಿ; ರಕ್ಷಣೆಗೆ ಧುಮುಕಿದ ಪತಿ; ಈಶ್ವರ್ ಮಲ್ಪೆ ತಂಡದಿಂದ ವೃದ್ಧ ದಂಪತಿಯ ಪ್ರಾಣ ರಕ್ಷಣೆ!
ಉಡುಪಿಯ ಕೆಮ್ಮಣ್ಣುನಲ್ಲಿ ಬಾವಿಗೆ ಬಿದ್ದ ವೃದ್ಧ ದಂಪತಿಯನ್ನು ಈಶ್ವರ್ ಮಲ್ಪೆ ಮತ್ತು ಅಗ್ನಿಶಾಮಕ ಸಿಬ್ಬಂದಿ ರೋಮಾಂಚನಕಾರಿಯಾಗಿ ರಕ್ಷಿಸಿದ್ದಾರೆ. ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
Read More
