ಉಡುಪಿ
ಉಡುಪಿ: ಕೋಡಿಬೆಂಗ್ರೆ ದೋಣಿ ದುರಂತಕ್ಕೆ ಪ್ರವಾಸೋದ್ಯಮ ಇಲಾಖೆ ಕಾರಣ, ಯಶ್ಪಾಲ್ ಸುವರ್ಣ
ಉಡುಪಿ: ಕೋಡಿಬೆಂಗ್ರೆಯಲ್ಲಿ ನಡೆದ ಪ್ರವಾಸಿ ದೋಣಿ ದುರಂತದಲ್ಲಿ ಹಲವಾರು ಪ್ರವಾಸಿಗರು ಸಾವನ್ನಪ್ಪಿದ್ದು, ಇದಕ್ಕೆ ಪ್ರವಾಸೋದ್ಯಮ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ.
Read MoreUdupi : ಕೋಡಿಬೆಂಗ್ರೆ ಕಡಲತೀರದ ಬಳಿ ಪ್ರವಾಸಿಗರ ದೋಣಿ ಪಲ್ಟಿ : ಹಲವರಿಗೆ ಗಾಯ
ಸೋಮವಾರ ಬೆಳಗ್ಗೆ ಕೋಡಿಬೆಂಗ್ರೆ ಕಡಲತೀರದ ಬಳಿ ಸಮುದ್ರದಲ್ಲಿ ಪ್ರವಾಸಿಗರ ದೋಣಿ ಪಲ್ಟಿಯಾದ ಪರಿಣಾಮ ಹಲವು ಪ್ರವಾಸಿಗರು ಗಾಯಗೊಂಡಿದ್ದಾರೆ. ಗಣರಾಜ್ಯೋತ್ಸವದ ಪ್ರಯುಕ್ತ ಸಮೀಪದ ರೆಸಾರ್ಟ್ನಲ್ಲಿ ತಂಗಿದ್ದ ಪ್ರವಾಸಿಗರ ಗುಂಪೊಂದು ಮನರಂಜನಾ ದೋಣಿ ಸವಾರಿಗಾಗಿ ಸಮುದ್ರಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.
Read Moreಉಡುಪಿ: ಪರ್ಯಾಯ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹಾರಿಸಿದ ಡಿಸಿ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಒತ್ತಾಯ
ಉಡುಪಿ: ಪರ್ಯಾಯ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಪ್ರದರ್ಶಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾಂಗ್ರೆಸ್ ಬುಧವಾರ ಒತ್ತಾಯಿಸಿದೆ
Read Moreಉಡುಪಿ: ಶಿರೂರು ಪರ್ಯಾಯದಲ್ಲಿ ಬಳಕೆಯಾದ ತೆಂಗಿನಕಾಯಿ ಬೆಲ್ಲ ಎಷ್ಟು ಗೊತ್ತ?
ಉಡುಪಿ: ವೈಭವದಿಂದ ನಡೆದ ಶೀರೂರು ಪರ್ಯಾಯೋತ್ಸವಕ್ಕೆ ಹೊರೆಕಾಣಿಯೂ ಭಾರಿ ಪ್ರಮಾಣದಲ್ಲಿ ಹರಿದುಬಂದಿದೆ. ಅದರಲ್ಲೂ ಲಕ್ಷಾಂತರ ಸಂಖ್ಯೆಯಲ್ಲಿ ತೆಂಗಿನಕಾಯಿ ಆಗಮಿಸಿದೆ. ಬಂದಿರುವ ವಸ್ತುಗಳಲ್ಲಿ ಬೆಳ್ತಿಗೆ ಅಕ್ಕಿ, ಸಕ್ಕರೆ, ತೊಗರಿಬೇಳೆ ಪ್ರಮಾಣ ಜಾಸ್ತಿಯಾಗಿದೆ.
Read Moreಉಡುಪಿ: ಇನ್ನು ಮುಂದೆ ಶ್ರೀಕೃಷ್ಣ ದೇವಾಲಯ ಪ್ರವೇಶಿಸುವಾಗ ಈ ರೂಲ್ಸ್ ಕಡ್ಡಾಯ
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠವು ಎಲ್ಲಾ ಭಕ್ತರಿಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದ್ದು, ದೇವಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಪುರುಷ ಭಕ್ತರು ತಮ್ಮ ಶರ್ಟ್ಗಳನ್ನು ತೆಗೆಯುವುದು ಕಡ್ಡಾಯವಾಗಿದೆ. ಪರ್ಯಾಯ ಶಿರೂರು ಮಠ ಹೊರಡಿಸಿದ ಈ ನಿರ್ದೇಶನವು ಜನವರಿ 19 ಸೋಮವಾರದಿಂದ ಜಾರಿಗೆ ಬಂದಿದೆ.
Read Moreಉಡುಪಿ ಪರ್ಯಾಯ ಮಹೋತ್ಸವಕ್ಕೆ ಬಿಗಿ ಭದ್ರತೆ, ಟ್ರಾಫಿಕ್ ನಿಯಂತ್ರಣಕ್ಕೆ ವಿಶೇಷ ಕ್ರಮ
ಕರ್ನಾಟಕದ ಕರಾವಳಿ ಪ್ರದೇಶದಲ್ಲಿರುವ ಉಡುಪಿ ನಗರವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕವಾಗಿ ಅಪಾರ ಮಹತ್ವವನ್ನು ಹೊಂದಿದೆ. ಶ್ರೀಕೃಷ್ಣ ಮಠವನ್ನು ಕೇಂದ್ರವಾಗಿಸಿಕೊಂಡಿರುವ ಪರ್ಯಾಯ ಮಹೋತ್ಸವ ಉಡುಪಿಯ ಅತ್ಯಂತ ವಿಶಿಷ್ಟ ಮತ್ತು ಪ್ರಾಚೀನ ಸಂಪ್ರದಾಯಗಳಲ್ಲಿ ಒಂದಾಗಿರುತ್ತದೆ. ಈ ಬಾರಿಯ ಪರ್ಯಾಯ ಮಹೋತ್ಸವವು, ಜನವರಿ 17 ಮತ್ತು 18ರಂದು ನಡೆಯಲಿದೆ.
Read MoreUdupi: ಹಣ ವರ್ಗಾವಣೆ ಕೋರಿ ಉಡುಪಿ ಡಿಸಿ ಸಂದೇಶ: ಅಸಲಿಯತ್ತು ಇಲ್ಲಿದೆ
ವಿವಿಧ ನೆಪಗಳನ್ನು ಹೇಳಿಕೊಂಡು ಹಣ ವರ್ಗಾಯಿಸುವಂತೆ ಕೋರಿ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ಹೆಸರಿನಲ್ಲಿ ವಂಚಕರು ಹಲವಾರು ಜನರಿಗೆ ಸಂದೇಶ ಕಳುಹಿಸಿದ್ದಾರೆ.
Read MoreKundapura : ಅಪರೂಪದ ಮಹಿಷಾಸುರ ಮರ್ಧಿನಿ ವಿಗ್ರಹ ಪತ್ತೆ!
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕುಂದಬರಂದಾಡಿ ಗ್ರಾಮದ ಮೇಲ್ಮುಟ್ ಪ್ರದೇಶದಲ್ಲಿರುವ ಜೀರ್ಣೋದ್ಧಾರಗೊಳ್ಳದ ದೇವಾಲಯವೊಂದರಲ್ಲಿ ಅಪರೂಪದ ಹಾಗೂ ವಿಶಿಷ್ಟ ರೂಪದ ಮಹಿಷಾಸುರಮರ್ದಿನಿ ಶಿಲ್ಪ ಪತ್ತೆಯಾಗಿದೆ ಎಂದು ಪುರಾತತ್ವ ತಜ್ಞ ಹಾಗೂ ಆದಿಮಕಲಾ ಟ್ರಸ್ಟ್ನ ಸ್ಥಾಪಕ ಟ್ರಸ್ಟಿ ಪ್ರೊ. ಮುರುಗೇಶಿ ಟಿ. ತಿಳಿಸಿದ್ದಾರೆ.
Read MoreUdupi : ಎಳ್ಳಾರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟದ ಪ್ರಶಸ್ತಿಗೆ ಶಿಫಾರಸು
ಮುಳ್ಕಾಡು ಶಾಲೆ ಸೇರಿದಂತೆ 8 ಶಾಲೆಗಳನ್ನು ಮುಂದಿನ ಹಂತದ ಪ್ರಕ್ರಿಯೆಗೆ ಆಯ್ಕೆ ಮಾಡಲಾಯಿತು. ಈ ಪ್ರಕ್ರಿಯೆ ನಂತರ ಸರ್ವ ಶಿಕ್ಷಣ ಅಭಿಯಾನ ರಾಜ್ಯ ಕಚೇರಿಯ ತಂಡ ಜಿಲ್ಲೆಗೆ ಭೇಟಿ ನೀಡಿ ಶಾಲೆಯ ಸ್ವಚ್ಛತೆ, ಸೌಕರ್ಯಗಳು, ಶಿಕ್ಷಣದ ಕ್ರಮ, ಶೌಚಾಲಯ, ಪರಿಸರ ವ್ಯವಸ್ಥೆ ಇತ್ಯಾದಿಗಳನ್ನು ಪರಿಶೀಲಿಸಿತು. ಈ ಎಲ್ಲವನ್ನು ಪರಿಗಣಿಸಿ ನೀಡಲಾದ ಶ್ರೇಣೀಕರಣದ ಮೇಲೆ ಮುಳ್ಕಾಡು ಶಾಲೆಯನ್ನು ರಾಷ್ಟ್ರಮಟ್ಟಕ್ಕೆ ಶಿಫಾರಸು ಮಾಡಲಾಯಿತು.
Read MoreUdupi: ಪರಶುರಾಮ ಥೀಮ್ ಪಾರ್ಕ್ನಲ್ಲಿ ತಾಮ್ರದ ಹೊದಿಕೆ ಕಳವು ಕೇಸ್: ಇಬ್ಬರ ಬಂಧನ
ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ನಲ್ಲಿ ತಾಮ್ರದ ಹೊದಿಕೆ ಕಳವು ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
Read More
