ಕರಾವಳಿಯ ಹುಲಿವೇಷ ವೈಭವಕ್ಕೆ ಶಾಸಕ ಯತ್ನಾಳ್ ಫಿದಾ!: ಬ್ರಹ್ಮಾವರದಲ್ಲಿ ತಾಸೆ ಪೆಟ್ಟಿಗೆ ಭರ್ಜರಿ ಸ್ಟೆಪ್ಸ್ ಹಾಕಿದ ಯತ್ನಾಳ್

ಬ್ರಹ್ಮಾವರದ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ವಾರಂಬಳ್ಳಿ ಫ್ರೆಂಡ್ಸ್ ಆಯೋಜಿಸಿದ್ದ ಹುಲಿವೇಷ ಕುಣಿತಕ್ಕೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೆಜ್ಜೆ ಹಾಕಿದ್ದಾರೆ.

Read More

ಉತ್ತರ ಕನ್ನಡ: ವೀಸಾ ಅವಧಿ ಮುಗಿದರೂ ಅಕ್ರಮ ವಾಸ; ಇಸ್ರೇಲ್ ಪ್ರಜೆಯನ್ನು ವಶಕ್ಕೆ ಪಡೆದ ಹೊನ್ನಾವರ ಪೊಲೀಸರು

ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನೆಲೆಸಿದ್ದ ಇಸ್ರೇಲ್ ಪ್ರಜೆಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಹಳದಿಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More

ಮಣಿಪಾಲ ಆಸ್ಪತ್ರೆಯ ವೈದ್ಯರ ಅಪರೂಪದ ಸಾಧನೆ: 3 ತಿಂಗಳ ಮಗುವಿನ ಯಕೃತ್ತಿನಲ್ಲಿದ್ದ ಕ್ಯಾನ್ಸರ್ ಗಡ್ಡೆ ಯಶಸ್ವಿ ತೆರವು

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು 3 ತಿಂಗಳ ಮಗುವಿನ ಯಕೃತ್ತಿನಲ್ಲಿದ್ದ ಅಪರೂಪದ ಕ್ಯಾನ್ಸರ್ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ತೆರವುಗೊಳಿಸಿದ್ದಾರೆ.

Read More