ಅಂಕೋಲಾದಲ್ಲಿ ಮಾನವೀಯತೆ ಮೆರೆದ ಯುವಕರು: ಮೀನಿನ ಬಲೆಗೆ ಸಿಲುಕಿದ್ದ ಕಡಲಾಮೆಗೆ ಮರುಜೀವ!

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ನದಿಬಾಗ ಸಮುದ್ರ ತೀರದಲ್ಲಿ ಮೀನಿನ ಬಲೆಗೆ ಸಿಲುಕಿದ್ದ ಬೃಹತ್ ಕಡಲಾಮೆಯನ್ನು ಸ್ಥಳೀಯ ಯುವಕರು ಸುರಕ್ಷಿತವಾಗಿ ರಕ್ಷಿಸಿ ಸಮುದ್ರಕ್ಕೆ ಬಿಟ್ಟಿದ್ದಾರೆ

Read More

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಜುಲೈ 23 ರಂದು ‘ಯೆಲ್ಲೋ ಅಲರ್ಟ್’ ಘೋಷಣೆ

ಜುಲೈ 22 ಮತ್ತು 23 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ.

Read More

ಅರಬೈಲ್ ಘಾಟ್ ಭೀಕರ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ; ಆಸ್ಪತ್ರೆಗೆ ಸಾಗಿಸುವಾಗ ಮತ್ತೊಬ್ಬ ಯುವಕ ಸಾವು

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸಮೀಪದ ಅರಬೈಲ್ ಘಾಟ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಧಾರವಾಡ ಮೂಲದ 6 ಮಂದಿ ಸ್ವಿಗ್ಗಿ ಸಿಬ್ಬಂದಿ ಸಾವು. ಧರ್ಮಸ್ಥಳ ಪ್ರವಾಸಕ್ಕೆ ಹೊರಟಿದ್ದಾಗ ಸಂಭವಿಸಿದ ದುರಂತದ ಸಂಪೂರ್ಣ ವಿವರ.

Read More