ಉತ್ತರ ಕನ್ನಡ
ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ
ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
Read Moreಕರ್ನಾಟಕ ಹವಾಮಾನ ವರದಿ: ಇಂದು ಬಿಸಿಲ ಬೇಗೆಯ ನಡುವೆ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ!
ಕರ್ನಾಟಕ ಹವಾಮಾನ ವರದಿ ಏಪ್ರಿಲ್ 20, 2026: ರಾಜ್ಯದಲ್ಲಿ ಬಿಸಿಲ ಬೇಗೆ ಮುಂದುವರಿದಿದ್ದು, ಕಲಬುರಗಿಯಲ್ಲಿ 42°C ತಾಪಮಾನ ದಾಖಲಾಗಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವೆಡೆ ಇಂದು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಸಂಪೂರ್ಣ ವರದಿ ಇಲ್ಲಿದೆ.
Read Moreದಕ್ಷಿಣ ಕನ್ನಡ, ಉಡುಪಿ ಸೇರಿ 15 ಜಿಲ್ಲೆಗಳಲ್ಲಿ ಗಾಳಿ, ಗುಡುಗು ಮಿಂಚು ಸಹಿತ ಮಳೆ, ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚಟುವಟಿಕೆ ತೀವ್ರಗೊಂಡಿದ್ದು, ಮಾರ್ಚ್ 27ರಿಂದ ಏಪ್ರಿಲ್ 2ರವರೆಗೆ ರಾಜ್ಯದ ಹಲವೆಡೆ ಮಳೆ, ಗುಡುಗು, ಮಿಂಚು ಹಾಗೂ 30–50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 29ರಿಂದ ಮಳೆ ಹೆಚ್ಚಾಗಲಿದೆ.
Read Moreಪ್ರಯಾಣಿಕರ ಗಮನಕ್ಕೆ.. ಉಡುಪಿ, ಮಂಗಳೂರು, ಕಾರವಾರಕ್ಕೂ ಬರುತ್ತೆ ಈ ವಿಶೇಷ ರೈಲು
ಯುಗಾದಿ ಮತ್ತು ರಮಝಾನ್ ಹಿನ್ನಲೆಯಲ್ಲಿ ಮಡಗಾಂವ್ನಿಂದ ಬೆಂಗಳೂರಿಗೆ ವಿಶೇಷ ರೈಲು ಸೇವೆ ಆರಂಭ. ಮಾರ್ಗ, ಸಮಯ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ.
Read Moreಪ್ರಯಾಣಿಕರ ಗಮನಕ್ಕೆ.. ಕರ್ನಾಟಕದಲ್ಲಿ 4 ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಬದಲಾವಣೆ
ಕರ್ನಾಟಕದಲ್ಲಿ 4 ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಬದಲಾಗಿದೆ. ಹೊಸ ಟೈಮಿಂಗ್ ಮತ್ತು ಮಾರ್ಗದ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ.
Read Moreತೈಲ ಮಾರುಕಟ್ಟೆ ಮೇಲೆ ಯುದ್ಧದ ಕರಿಛಾಯೆ; ಭಟ್ಕಳದಲ್ಲಿ ಪೆಟ್ರೋಲ್ಗಾಗಿ ಕ್ಯೂ ನಿಂತ ಜನ
ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಜಾಗತಿಕ ಇಂಧನ ಮಾರುಕಟ್ಟೆಯನ್ನು ನಡುಗಿಸಿದ್ದು, ಅದರ ಪ್ರತಿಫಲ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿಯೂ ಸ್ಪಷ್ಟವಾಗಿ ಕಾಣುತ್ತಿದೆ.
Read Moreಜೂನ್ ಅಂತ್ಯದೊಳಗೆ ಏಕಕಾಲಕ್ಕೆ ಪಂಚಾಯತ್, ಸ್ಥಳೀಯ ಚುನಾವಣೆ: ಸಿಎಂ ಸಿದ್ದರಾಮಯ್ಯ
ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಜೂನ್ ತಿಂಗಳ ಅಂತ್ಯದೊಳಗೆ ಏಕಕಾಲದಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Read MoreBagalkote Shivaji Jayanti Violence: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ – ಎಸ್ಪಿ ಸೇರಿ ಹಲವರಿಗೆ ಗಾಯ
ಬಾಗಲಕೋಟೆಯಲ್ಲಿ ಇಂದು (ಫೆಬ್ರವರಿ 20, 2026) ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ವೇಳೆ ಸಂಭವಿಸಿದ ಕಲ್ಲು ತೂರಾಟದ ಘಟನೆ ನಡೆದಿದೆ.
Read Moreಇಡಗುಂಜಿ ಗಣಪತಿ ದೇವಸ್ಥಾನದ ಕಾಣಿಕೆ ಹಣಕ್ಕಾಗಿ ಅರ್ಚಕರ ನಡುವೆ ಕಾಳಗ! ವಿಡಿಯೋ ಇಲ್ಲಿದೆ
ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಇಡಗುಂಜಿ ಗಣಪತಿ ದೇವಾಲಯದ ಇಬ್ಬರು ಅರ್ಚಕರ ನಡುವೆ ಕಾಣಿಕೆ ಹಣಕ್ಕಾಗಿ ಜಗಳ ನಡೆದಿದೆ ಎನ್ನಲಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Read Moreರಫೀಕ್ನಿಂದ ಹತ್ಯೆಗೀಡಾದ ರಂಜಿತಾಳ ಕುಟುಂಬದ ನೆರವಿಗೆ ನಿಂತ ಬಿಜೆಪಿ
ಮದುವೆಯಾಗಲು ನಿರಾಕರಿಸಿದಳೆಂದು ರಫೀಕ್ ಎಂಬಾತನ ಕೈಯಿಂದ ಕೊಲೆಗೀಡಾದ ಹಿಂದೂ ಮಹಿಳೆಯ ಕುಟುಂಬದ ನೆರವಿಗೆ ರಾಜ್ಯ ಬಿಜೆಪಿ ದಾವಿಸಿದೆ.
Read More
