ಕೊಡಗು
ಕೊಡಗು: ಹಿಂದು ಕಾರ್ಯಕರ್ತನ ಮೇಲೆ ಹಲ್ಲೆ, ಬಿಜೆಪಿಯಿಂದ ಖಂಡನೆ
ಹಿಂದು ಸಂಗಮ ಹಿನ್ನೆಲೆಯಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡುವ ಸಂದರ್ಭ, ಸಿದ್ದೀಕ್ ಹಾಗೂ ಅವರ ಸಂಗಡಿಗರು ಅಪ್ಪಚ್ಚಿರ ಗೌತಮ್ ಎಂಬವರ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಪರಿಣಾಮ, ಗಾಯಾಳುವನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Read Moreಕೊಡಗು: ಅಪರಿಚಿತ ವ್ಯಕ್ತಿ ಹಾರಿಸಿದ ಗುಂಡು ತಾಗಿ ವ್ಯಕ್ತಿ ಗಂಭೀರ
ವ್ಯಕ್ತಿಯೋರ್ವರು ತಮ್ಮ ಮನೆ ಹಿಂಬದಿ ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ತೂರಿ ಬಂದ ಗುಂಡು ತಗುಲಿ ಗಂಭೀರ ಗಾಯಗೊಂಡ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪ ನಡೆದಿದೆ.
Read Moreಮಡಿಕೇರಿ: ‘ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮಕ್ಕೆ ಚಾಲನೆ
ಕೊಡಗು ಜಿಲ್ಲೆಯಲ್ಲಿ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮಕ್ಕೆ ಚಾಲನೆ.
Read Moreಕೊಡಗು: ಹಿಂದೂ ಸಂಗಮ ಬ್ಯಾನರ್, ಬಂಟಿಂಗ್ಸ್ ಕಿತ್ತೊಯ್ದ ಪ್ರಕರಣ, ಎಫ್ಐಆರ್ ದಾಖಲು
ಕೊಡಗಿನ ಬಿರುನಾಣಿಯಲ್ಲಿ ಕಳೆದ ಎರಡು ದಿನದ ಹಿಂದೆ ಹಿಂದೂ ಸಂಗಮ ಕಾರ್ಯಕ್ರಮಕ್ಕಾಗಿ ಕಟ್ಟಿದ್ದ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಿರಾತಕರು ಕಿತ್ತೊಯ್ದಿದ್ದರು. ಇದೀಗ ಇಬ್ಬರ ಮೇಲೆ ಎಫ್ಐಆರ್ ದಾಖಲಾಗಿದೆ.
Read Moreಕೊಡಗು: ಹಿಂದೂ ಸಂಗಮ ಬ್ಯಾನರ್ ಬಂಟಿಂಗ್ಸ್ ಕಿತ್ತೊಯ್ದ ಕಿಡಿಗೇಡಿಗಳು! ವಿಡಿಯೋ
ಕಿಡಿಗೇಡಿಗಳು ಕಾರಿನಲ್ಲಿ ಬಂದು ಎಲ್ಲಾ ಬಂಟಿಂಗ್ಸ್ ಹಾಗೂ ಬ್ಯಾನರ್ ಗಳನ್ನು ಕಿತ್ತು ತೆರವುಗೊಳಿಸಿರುವ ಘಟನೆ ದಕ್ಷಿಣ ಕೊಡಗಿನ ಬಿರುನಾಣಿಯಲ್ಲಿ ನಡೆದಿದೆ.
Read Moreಕೊಡಗು: ಕಬಡಕೇರಿಯಲ್ಲಿ ಹಕ್ಕು ಪತ್ರ ವಿತರಿಸಿದ ಶಾಸಕ ಡಾ.ಮಂತರ್ ಗೌಡ
ಮಡಿಕೇರಿ: ಹೊದ್ದೂರು ಗ್ರಾಮದ ಕಬಡಗೇರಿಯ ನಿವೇಶನ ರಹಿತ 47 ಕುಟುಂಬಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಹಕ್ಕುಪತ್ರ ವಿತರಿಸಿದರು.
Read Moreಕೊಡಗು: ಹೆಲ್ಮೆಟ್ ಹಾಕದೇ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಸವಾರ
ಪೊಲೀಸರು ಹೆಲ್ಮೆಟ್ ಚೆಕ್ ಮಾಡುತ್ತಿದ್ದಾಗ ಹೆಲ್ಮೆಟ್ ಧರಿಸದೇ ಬಂದ ದ್ವಿಚಕ್ರ ಸವಾರ ರಸ್ತೆ ಮಧ್ಯದಲ್ಲಿ ಯೂಟರ್ನ್ ತೆಗೆದುಕೊಳ್ಳುವಾಗ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಕುಶಾಲನಗರದಲ್ಲಿ ನಡೆದಿದೆ.
Read MoreBreaking: ಮಡಿಕೇರಿ ಕೋರ್ಟ್ಗೆ ಬಾಂಬ್ ಬೆದರಿಕೆ ಇ-ಮೇಲ್
ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದು ವಕೀಲರು, ಸಿಬ್ಬಂದಿ ಆತಂಕಕ್ಕೊಳಗಾಗುವಂತಾಯಿತು.
Read MoreSad: ವಿದ್ಯುತ್ ಕಂಬಕ್ಕೆ ಬೈಕ್ ಅಪ್ಪಳಿಸಿ ಸವಾರ ಸ್ಥಳದಲ್ಲೇ ಸಾವು
ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read Moreಕಲ್ಲುಗುಂಡಿ: ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನ; ತಂದೆಯ ಕೃತ್ಯಕ್ಕೆ ಪತಿಯೂ ಸಾಥ್
ಮಾವನೇ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ನಡೆದಿದ್ದು, ತಂದೆಯ ಇಂತಹ ಕೃತ್ಯಕ್ಕೆ ಪುತ್ರನೂ ಸಾಥ್ ನೀಡಿರುವುದು ಆಘಾತಕಾರಿಯಾಗಿದೆ.
Read More
