ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ

ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

Read More

ತುಂಗಭದ್ರಾ ಅಣೆಕಟ್ಟಿಗೆ ಹೊಸ ರೂಪ: 33ರಲ್ಲಿ 26 ಕ್ರೆಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ

ಈಗಾಗಲೇ ಒಟ್ಟು 33 ಕ್ರೆಸ್ಟ್ ಗೇಟ್‌ಗಳಲ್ಲಿ 26 ಗೇಟ್‌ಗಳನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಕೊಪ್ಪಳದಲ್ಲಿ ಲವ್ ಜಿಹಾದ್ ಸಂಚಲನ: ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಪತ್ತೆ, ಸಿಡಿದೆದ್ದ ಕೇಸರಿ ಪಡೆ!

ಕೊಪ್ಪಳ ಜಿಲ್ಲೆಯಲ್ಲೂ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಅನ್ಯಕೋಮಿನ ಯುವಕನೊಬ್ಬ ಹಿಂದೂ ನರ್ಸಿಂಗ್ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು